ಪಾನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಗೆ ಗಡುವು ವಿಸ್ತರಿಸಿದ ಸರ್ಕಾರ

Webdunia
ಮಂಗಳವಾರ, 2 ಏಪ್ರಿಲ್ 2019 (06:14 IST)
ಬೆಂಗಳೂರು : ಪಾನ್ ಕಾರ್ಡ್ ಜೊತೆ ಆಧಾರ್ ಜೋಡಣೆ ಮಾಡಲು ಮಾರ್ಚ್ 31 ಕೊನೆಯ ದಿನವಾಗಿದ್ದು, ಆದರೆ ಈಗ ಸರ್ಕಾರ ಈ ಅವಧಿಯನ್ನು ಆರು ತಿಂಗಳ ಕಾಲ ವಿಸ್ತರಿಸಿದೆ.


ಹೌದ. ಪಾನ್ ಕಾರ್ಡ್ ಜೊತೆ ಆಧಾರ್ ಜೋಡಣೆ ಮಾಡುವ ಅವಧಿಯನ್ನು ಹಲವು ಬಾರಿ ವಿಸ್ತರಿಸಲಾಗಿದ್ದರೂ ಸಹ, ನಿರೀಕ್ಷಿತ ಪ್ರಮಾಣದಲ್ಲಿ ಆಧಾರ್ ಜೊತೆ ಪಾನ್ ಕಾರ್ಡ್ ಜೋಡಣೆಯಾಗದ ಕಾರಣ ಸರ್ಕಾರ ಈ ಅವಧಿಯನ್ನು ಆರು ತಿಂಗಳ ಕಾಲ ಅಂದರೆ 2019 ಸೆಪ್ಟೆಂಬರ್ 30 ರ ವರೆಗೆ ವಿಸ್ತರಿಸಿದೆ.


ಆದ್ದರಿಂದ ಪಾನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡದವರು ಈ  ಕೂಡಲೆ ಈ ವಿಧಾನಗಳ ಮುಖಾಂತರ ಜೋಡಿಸಬಹುದು:-


1. incometaxindiaefiling.gov.in ಭೇಟಿ ನೀಡಿ ಲಿಂಕ್ ಆಧಾರ್ ಎನ್ನುವ ಲಿಂಕ್‌ ಒತ್ತಿ ಆಧಾರ್ ಜೋಡಿಸಬಹುದು.
2. ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವಾಗಲೇ ಲಿಂಕ್ ಮಾಡಬಹುದು.

3. ಎಸ್‌ಎಂಎಸ್ ಮೂಲಕ ಜೋಡಿಸಲು UIDPAN<12-digit Aadhaar><10-digit PAN> ಎಂದು ಟೈಪ್ ಮಾಡಿ 567678 ಇಲ್ಲವೇ 56161 ಗೆ ಎಸ್‌ಎಂಎಸ್ ಕಳಿಸಿ

4. ಹೊಸ ಪಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವಾಗಲೂ ಕೂಡ ಪಾನ್ ನೊಂದಿಗೆ ಆಧಾರ್ ಜೋಡಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಮುಂದಿನ ಸುದ್ದಿ
Show comments