Article Kannada Business News %e0%b2%ac%e0%b2%a1%e0%b3%8d%e0%b2%a1%e0%b2%bf%e0%b2%a6%e0%b2%b0 %e0%b2%87%e0%b2%b3%e0%b2%bf%e0%b2%95%e0%b3%86 109040200006_1.htm

Daily Horoscope

Select Your Language

Notifications

webdunia
webdunia
webdunia
webdunia

ಬಡ್ಡಿದರ ಇಳಿಕೆ

ಬಡ್ಡಿದರ ಇಳಿಕೆ
ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳಾದ ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್, ಯ‌ೂನಿಯನ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಪಂಜಾಬ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಮತ್ತು ವಿಜಯಾ ಬ್ಯಾಂಕುಗಳು 50 ಬೇಸಿಸ್ ಪಾಯಿಂಟ್‌ಗಳಷ್ಟು ಬಡ್ಡಿದರ ಇಳಿಸಲು ನಿರ್ಧರಿಸಲಾಗಿದ್ದು, ಹೊಸ ಬಡ್ಡಿದರ ಏಪ್ರಿಲ್ 1ರಿಂದ ಅನ್ವಯವಾಗಲಿದೆ.

Share this Story:

Follow Webdunia kannada