ಬೆಂಗಳೂರು: 2008-09ರ ಮಾರ್ಚ್ ಅಂತ್ಯಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು 336.91 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ದಿಲೀಪ್ ಮಾವಿನಕುರ್ವೆ ತಿಳಿಸಿದ್ದಾರೆ. ಈ ಹಿಂದಿನ ವರ್ಷ ಎಸ್‌ಬಿಎಂ 318.86 ಕೋಟಿ ಲಾಭ ಗಳಿಸಿತ್ತು....