Webdunia - Bharat's app for daily news and videos

Install App

ನಮ್ಮ 'ಪರಸಂಗದ ಗೆಂಡೆತಿಮ್ಮ' ಲೋಕೇಶ್ ನೆನಪು

Webdunia
MOKSHA
ಕನ್ನಡ ಚಿತ್ರರಂಗದಲ್ಲಿ ಎಂಥ ಪಾತ್ರಕ್ಕೂ ಜೀವ ತುಂಬುವ ಕಲಾವಿದರಲ್ಲಿ ಗುರುತಿಸಿಕೊಂಡ ನಟ ನಮ್ಮ ಪರಸಂಗದ ಗೆಂಡೆತಿಮ್ಮ ಅರ್ಥಾತ್ ಲೋಕೇಶ್ ಈಗಲೂ ಎಲ್ಲರ ನೆನಪಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಇದೀಗ ಇವರು ನಮ್ಮೊಂದಿಗಿಲ್ಲ. ಆದರೆ ಅವರ ನೆನಪನ್ನು ಮೆಲುಕು ಹಾಕುತ್ತಿದ್ದಾರೆ ಪತ್ನಿ ಗಿರಿಜಾ ಲೋಕೇಶ್ ಹಾಗೂ ಪುತ್ರ ಸೃಜನ್ ಲೋಕೇಶ್.

ನಟನ ನೆನಪು ಅಚ್ಚಳಿಯದೇ ಉಳಿಯಲಿ ಎಂಬ ಕಾರಣಕ್ಕೆ ಪತ್ನಿ ಮಕ್ಕಳು ಸೇರಿ ಅವರ 63ನೇ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸಿದ್ದಾರೆ. ಲೋಕೇಶ್ ನೆನಪು ಕಾರ್ಯಕ್ರಮದಲ್ಲಿ ಹುಟ್ಟುಹಬ್ಬದ ಜೊತೆಗೆ ಪ್ರಶಸ್ತಿ ಪ್ರಧಾನ ಸಮಾರಂಭ ಕೂಡ ನಡೆಸಿದ್ದಾರೆ.

ಇದಕ್ಕೆ ಸಾಕ್ಷಿಯಾಗಿ ನಟಿ ಜಯಂತಿ, ಸಾಹಿತಿ ಚಂದ್ರಶೇಖರ ಕಂಬಾರ, ಹಿರಿಯ ನಟ ಸಿ. ಆರ್. ಸಿಂಹ ಸೇರಿದಂತೆ ಹಲವು ಗಣ್ಯರು ಇದ್ದರು. ನಟಿ ಜಯಂತಿ ಲೋಕೇಶ್ ಅವರ ಅಭಿನಯವನ್ನು ಕೊಂಡಾಡಿದರು. ಸಿ.ಆರ್. ಸಿಂಹ ಅವರಿಗೆ ಲೊಕೇಶ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments