Webdunia - Bharat's app for daily news and videos

Install App

ಸೃಜನ್ ಲೋಕೇಶ್ ಮತ್ತು ಗ್ರೀಷ್ಮಾ ಈಗ ನವದಂಪತಿಗಳು

Webdunia
MOKSHA
ಹಿರಿಯ ನಟ ದ ಿ| ಲೋಕೇಶ್ ಹಾಗೂ ಗಿರಿಜಾ ಲೋಕೇಶ್ ಅವರ ಪುತ್ರ ಸೃಜನ್ ಲೋಕೇಶ್ ಅವರ ವಿವಾಹ ಇತ್ತೀಚೆಗೆ ಸಂಭ್ರಮದಿಂದ ನಗರದಲ್ಲಿ ಸಾಂಪ್ರದಾಯಿಕವಾಗಿ ನೆರವೇರಿತು. ವಿವಾಹದ ನಂತರ ನಡೆದ ಆರತಕ್ಷತೆ ಸಮಾರಂಭದಲ್ಲಿ ಚಿತ್ರೋದ್ಯಮದ ಹಲವು ನಟನಟಿಯರು, ನಿರ್ಮಾಪಕರು, ನಿರ್ದೇಶಕರು ಸೇರಿದಂತೆ ಗಣ್ಯರು, ಸ್ನೇಹಿತರು, ಹಿತೈಷಿಗಳು ಈ ಸಂದರ್ಭದಲ್ಲಿ ನವ ದಂಪತಿಗೆ ಶುಭ ಕೋರಿದರು.

ನಟನಟಿಯರಾದ ಪೂಜಾ ಗಾಂಧಿ, ರಾಧಿಕಾ ಗಾಂಧಿ, ಮಾಳವಿಕಾ, ಅವಿನಾಶ್, ದೊಡ್ಡಣ್ಣ, ರವಿಚಂದ್ರನ್ ಸೇರಿದಂತೆ ಬಹುತೇಕ ಹಿರಿತೆರೆ ಹಾಗೂ ಕಿರುತೆರೆ ನಟನಟಿಯರ ದಂಡೇ ಅಲ್ಲಿ ನೆರೆದಿತ್ತು. ಪರಸ್ಪರ ಶುಭಹಾರೈಕೆಗಳ ನಡುವೆ ತಾರೆಯರ ರಂಗಿನಿಂದ ಸಮಾರಂಭಕ್ಕೆ ಕಳೆ ಬಂದಿತ್ತು.

ಹಿರಿತೆರೆಗಿಂತಲೂ ಕಿರುತೆರೆಯಲ್ಲಿ, ಅದರಲ್ಲೂ ರಿಯಾಲಿಟಿ ಷೋಗಳಲ್ಲಿ ಕಾಣಿಸಿಕೊಂಡು ಜನಪ್ರಿಯರಾಗಿರುವ ನಟ ಸೃಜನ್ ಲೋಕೇಶ್ ಅವರಂತೆಯೇ ಅವರ ಪತ್ನಿ ಗ್ರೀಷ್ಮಾ ಸಹ ಹಲವಾರು ದಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟಿಸುತ್ತಿದ್ದಾರೆ ಕೂಡಾ. ಈ ಮೊದಲು ಸೃಜನ್ ಅವರ ಹೆಸರು ಮಾಜಿ ನಟಿಯೊಬ್ಬರ ಜೊತೆ ಥಳಕು ಹಾಕಿಕೊಂಡಿತ್ತಾದರೂ, ಇದೀಗ ಗ್ರೀಷ್ಮಾ ಅವರನ್ನು ವಿವಾಹವಾಗುವ ಮೂಲಕ ಆ ಊಹಾಪೋಹಗಳಿಗೆ ಪೂರ್ಣವಿರಾಮ ಬಿದ್ದಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments