Webdunia - Bharat's app for daily news and videos

Install App

ಅರಮನೆಗಳ ನಗರಿಯಲ್ಲಿ 'ವೀರ ಪರಂಪರೆ'

Webdunia
MOKSHA
ಕನ್ನಡ ಚಿತ್ರರಂಗದ ಮೂವರು ದಿಗ್ಗಜರು ಜೊತೆಯಾಗಿರುವ ವೀರಪರಂಪರೆ ಈಗ ಐತಿಹಾಸಿಕ ನಗರ ಮೈಸೂರಿನತ್ತ ಹೆಜ್ಜೆ ಇರಿಸಿದೆ.

ಕಿತ್ತೂರ್ ರಾಣಿ ಚೆನ್ನಮ್ಮ ವಂಶಸ್ಥರಿಗೆ ಸೇರಿದ 150 ವರ್ಷಗಳಿಗೂ ಹಿಂದಿನ ಮನೆಯನ್ನು ವರದೇಗೌಡ(ಅಂಬರೀಷ್)ನ ಮನೆಯನ್ನಾಗಿಸಿ ಕೆಲವು ಸನ್ನಿವೇಶಗಳನ್ನು ಚಿತ್ರೀಕರಿಸಲಾಗಿದೆ. ಬಳಿಕ ಗುಲ್ಬರ್ಗಾದಲ್ಲಿಯೂ ಹಲವಾರು ಸಾಹಸ ಸನ್ನಿವೇಶಗಳನ್ನು ಸುದೀಪ್ ಅಭಿನಯದಲ್ಲಿ ಚಿತ್ರೀಕರಿಸಲಾಗಿದ್ದು, ಇದೇ 16ರಿಂದ ಐತಿಹಾಸಿಕ ನಗರ ಮೈಸೂರಿನ ಸುತ್ತಮುತ್ತ ಹಾಗೂ ಶ್ರೀರಂಗಪಟ್ಟಣದಲ್ಲಿ 30 ದಿನಗಳ ಚಿತ್ರೀಕರಣ ನಡೆಯಲಿದೆ.

ಅಂಬರೀಷ್, ಸುದೀಪ್ ಅಭಿನಯದಲ್ಲಿ ಎಸ್. ನಾರಾಯಣ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ನಾಯಕಿಯಾಗಿ ಐಂದ್ರಿತಾ ರೇ ಅಭಿನಯಿಸುತ್ತಿದ್ದಾರೆ. ಅಂಬರೀಷ್‌ಗೆ ಪತ್ನಿಯಾಗಿ ವಿಜಯಲಕ್ಷ್ಮಿ ಸಿಂಗ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments