Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮೇಲಿನ ಆರೋಪಗಳಿಗೆ ಫ್ಯಾನ್ಸ್ ಕುಪಿತ

Webdunia
ಮಂಗಳವಾರ, 11 ಜುಲೈ 2023 (17:20 IST)
ಕಿಚ್ಚ ಸುದೀಪ್ ಮೇಲಿನ ಆರೋಪಗಳಿಗೆ ಫ್ಯಾನ್ಸ್ ಕುಪಿತಗೊಂಡಿದ್ದಾರೆ.ಅಲ್ಲದೇ ಫಿಲಂ ಚೇಂಬರ್ ಗೆ ಕಿಚ್ಚನ ಫ್ಯಾನ್ಸ್ ಮನವಿ ಪತ್ರ ಕೊಟ್ಟಿದ್ದಾರೆ. ಈ ಕೂಡಲೇ ಕೆಲವು ನಿರ್ಮಾಪಕರು ಸುದೀಪ್ ರನ್ನ ಕ್ಷಮೆ ಕೇಳಬೇಕು.ಸುದೀಪ್ ಹೆಸರು ಕೆಡಿಸೋ ಪ್ರಯತ್ನ ನಡೀತಿದೆ.ಸುದೀಪ್ ಅಭಿಮಾನಿಗಳಾಗಿ ನಾವು ಯಾವುದೇ ಕಾರಣಕ್ಕೂ ಇದನ್ನೆಲ್ಲ ಸಹಿಸಲ್ಲ.ಆರೋಪ ಮಾಡಿದವರ ಮನೆ ಮುಂದೆ ಧರಣಿ ಕೂರುತ್ತೇವೆ.ಫಿಲಂ ಚೇಂಬರ್ ಅಧ್ಯಕ್ಷ ಭಾಮ ಹರೀಶ್ ಗೆ ಲಿಖಿತ ರೂಪದಲ್ಲಿ ಮನವಿ ಪತ್ರ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಣ್ಣು, ದುಡ್ಡು ಕದೀತಾರೆ ಸಾರ್: ಪರಪ್ಪನ ಅಗ್ರಹಾರದ ಕರಾಳ ಕತೆ ಬಿಚ್ಚಿಟ್ಟ ಮಡೆನೂರು ಮನು

ವಿಷ ಕೊಡಿ ಎಂದಿದ್ದ ದರ್ಶನ್ ಗೆ ಕೊನೆಗೂ ಬಿಗ್ ರಿಲೀಫ್ ನೀಡಿದ ಕೋರ್ಟ್

ಇದ್ದಕ್ಕಿದ್ದ ಹಾಗೇ ಕೋರ್ಟ್ ಮೆಟ್ಟಿಲೇರಿದ ಕುಡ್ಲದ ಬೆಡಗಿ ಐಶ್ವರ್ಯಾ ರೈ, ಯಾಕೆ ಗೊತ್ತಾ

ಏನ್ ಸ್ವಾಮಿ ಕರ್ನಾಟವನ್ನ ಪಾಕಿಸ್ತಾನ ಮಾಡ್ತಿದ್ದೀರಾ: ಗೃಹಮಂತ್ರಿಗೆ ನಟಿ ಕಾವ್ಯಶಾಸ್ತ್ರಿ ಕ್ಲಾಸ್‌

ಅಪಘಾತದಲ್ಲಿ ಸಾವು ವದಂತಿ: ಕೊನೆಗೂ ಮೌನ ಮುರಿದ ನಟಿ ಕಾಜಲ್ ಅಗರ್ವಾಲ್‌

ಮುಂದಿನ ಸುದ್ದಿ
Show comments