Webdunia - Bharat's app for daily news and videos

Install App

ಕಿರುತೆರೆಯಿಂದ ಹಿರಿತೆರೆಗೆ ಮಾಸ್ಟರ್ ಆನಂದ್

Webdunia
MOKSHA
ಟಿವಿ ಪರದೆ ಮತ್ತು ಬೆಳ್ಳಿ ಪರದೆ ಎರಡರಲ್ಲೂ ಮಿಂಚುತ್ತಿರುವ ನಟ ಮಾಸ್ಟರ್ ಆನಂದ್ ಚಿತ್ರದ ನಿರ್ದೇಶಕರಾಗಲು ಹೊರಟಿದ್ದಾರೆ. ಪ್ರಸ್ತುತ ಖಾಸಗಿ ವಾಹಿನಿಯಲ್ಲಿ ಹಾಸ್ಯ ಧಾರಾವಾಹಿಯನ್ನು ನಿರ್ದೇಶನ ಮಾಡುತ್ತಿರುವ ಆನಂದ್ ಈ ಧಾರಾವಾಹಿ ಮುಗಿದ ಕೂಡಲೇ ಬೆಳ್ಳಿ ಪರದೆಗಾಗಿ ಚಿತ್ರ ನಿರ್ದೇಶಿಸುವ ಸಿದ್ಧತೆಯಲ್ಲಿದ್ದಾರೆ.

' ಮಚ್ಚ ಬಾಗಿಲಾಕ್ಕೊಳ್ಳೋ' ಎಂಬುದು (ವಿ)ಚಿತ್ರದ ಹೆಸರು. ಇದು ಸಂಪೂರ್ಣ ಹಾಸ್ಯಮಯ ಚಿತ್ರವಂತೆ. ಲೋಕೇಶ್ ಎಂಬುವವರು ಈ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ನಾಲ್ಕು ಹುಡುಗರ ಚಿತ್ರ ಇದಾಗಿದ್ದು, ಫ್ರೆಂಡ್ಸ್ ವಾಸು, ಪೆಟ್ರೋಲ್ ಪ್ರಸನ್ನ ಅವರೊಂದಿಗೆ ಆನಂದ್ ಕೂಡಾ ನಟಿಸಲಿದ್ದಾರೆ. ಉಳಿದಂತೆ ತಾರಾಗಣ ಮತ್ತು ತಂತ್ರಜ್ಞರ ಹುಡುಕಾಟ ನಡೆಯುತ್ತಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments