ಕೊರೊನಾ ಸೋಂಕಿಗೆ ಒಳಗಾದ ಆಲಿಯಾ ಭಟ್

Webdunia
ಶನಿವಾರ, 3 ಏಪ್ರಿಲ್ 2021 (09:13 IST)
ಮುಂಬೈ : ರಾಜಮೌಳಿ ಅವರ ನಿರ್ದೇಶನದ ಆರ್ ಆರ್ ಆರ್ ಚಿತ್ರದಲ್ಲಿ ರಾಮ್ ಚರಣ್ ಅವರಿಗೆ ಜೋಡಿಯಾಗಿ ನಟಿಸಿದ ಬಾಲಿವುಡ್ ನಟಿ ಆಲಿಯಾ ಭಟ್ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ಆಲಿಯಾ ಭಟ್ ಗೆಳೆಯ ಬಾಲಿವುಡ್ ನಟ ರಣಬೀರ್ ಕಪೂರ್ ಅವರಿಗೆ ಇತ್ತೀಚೆಗೆ ಕೊರೊನಾ ವೈರಸ್ ಸೋಂಕು ತಗುಲಿದ ಹಿನ್ನಲೆಯಲ್ಲಿ ಆಲಿಯಾ ಭಟ್ ಅವರು ಕೊರೊನಾ ವೈರಸ್ ತಪಾಸಣೆ ನಡೆಸಿದ್ದಾರೆ. ಆ ವೇಳೆ ಅವರಿಗೆ ವರದಿಯಲ್ಲಿ ಪಾಸಿಟಿವ್ ಬಂದಿದೆ.

ಈ ಸುದ್ದಿಯನ್ನು ಆಲಿಯಾ ಭಟ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ತಿಳಿಸಿದ್ದಾರೆ. ಮತ್ತು ಅವರು ಮನೆಯವರ ಸಂಪರ್ಕದಿಂದ ದೂರವಿದ್ದು, ಪ್ರತ್ಯೇಕವಾಗಿದ್ದಾರೆ ಎನ್ನಲಾಗಿದೆ. ಹಾಗೇ ವೈದ್ಯರ ಸೂಚನೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments