Webdunia - Bharat's app for daily news and videos

Install App

ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಾಗಾಭರಣ ಆಯ್ಕೆ

Webdunia
MOKSHENDRA
` ನಂಯಜಮಾನ್ರು' ಚಿತ್ರ ಬಿಡುಗಡೆಯಾದ ಸಂದರ್ಭದಲ್ಲೇ ನಿರ್ದೇಶಕ ನಾಗಾಭರಣ ಅವರಿಗೆ ಹೊಸದೊಂದು ಜವಾಬ್ದಾರಿ ಕೂಡಾ ಬಂದಿದೆ. ಕನ್ನಡ ಚಿತ್ರಗಳನ್ನು ಪೋಷಿಸುವ ಸಲುವಾಗಿ ಕರ್ನಾಟಕ ಸರ್ಕಾರ ರಚಿಸಿರುವ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಟಿ.ಎಸ್. ನಾಗಾಭರಣ ಅವರನ್ನು ನೇಮಕ ಮಾಡಿದೆ.

ಅಕಾಡೆಮಿಯ ಸದಸ್ಯರಾಗಿ ಎಚ್.ಎನ್.ಮಾರುತಿ, ಜೈ ಜಗದೀಶ್, ಚಿಂದೋಡಿ ಬಂಗಾರೇಶ್, ಎಂ.ಎನ್.ವ್ಯಾಸರಾವ್, ಗುಣಶೀಲಂ, ರವಿಶಂಕರ್, ಕೆ.ಎಚ್.ಸಾವಿತ್ರಿ ನೇಮಕಗೊಂಡಿದ್ದಾರೆ. ವಾರ್ತಾ ಇಲಾಖೆಯ ಜಗನ್ನಾಥ್ ಪ್ರಕಾಶ್ ಅವರನ್ನು ರಿಜಿಸ್ಟ್ರಾರ್ ಆಗಿ ನೇಮಕ ಮಾಡಲಾಗಿದೆ.

ಉತ್ತಮ ಗುಣಮಟ್ಟದ ಚಿತ್ರಗಳನ್ನು ಆಯ್ಕೆ ಮಾಡಲು ರಚಿಸಿದ ಸಮಿತಿಯ ಅಧ್ಯಕ್ಷರನ್ನಾಗಿ ಸಿದ್ಧಲಿಂಗಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. 30 ಚಿತ್ರಗಳಿಗೆ ತಲಾ 10 ಲಕ್ಷ ರೂ. ನಂತೆ ಸಹಾಯಧನ ನೀಡಲಾಗುತ್ತದೆ. ಇದರೊಂದಿಗೆ ಕನ್ನಡ ಚಿತ್ರಗಳನ್ನು ಪ್ರೋತ್ಸಾಹಿಸಲು ಸರ್ಕಾರ ಮುಂದಾಗಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments