Webdunia - Bharat's app for daily news and videos

Install App

ಚೆಕ್ ಬೌನ್ಸ್ ಪ್ರಕರಣ: ಚಲನಚಿತ್ರ ವಿತರಕ ಪ್ರಸಾದ್ ಬಂಧನ

Webdunia
ಶನಿವಾರ, 21 ಡಿಸೆಂಬರ್ 2013 (11:39 IST)
PR
PR
ಬೆಂಗಳೂರು: ಚಲನಚಿತ್ರ ವಿತರಕ ಪ್ರಸಾದ್‌ ಅವರನ್ನು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಚಿಂಗಾರಿ, ಗಾಡ್‌ಫಾದರ್ ಚಿತ್ರಗಳ ವಿತರಕ ಪ್ರಸಾದ್ ಅವರನ್ನುಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಬಂಧಿಸಿದರು. ಚಂದ್ರ ಚಿತ್ರವನ್ನು ಪ್ರಸಾದ್ ನಿರ್ಮಿಸಿದ್ದರು.

ಪೊಲೀಸರು ಈ ಬಗ್ಗೆ ಯಾವುದೇ ರೀತಿಯ ಮಾಹಿತಿ ನೀಡಿರಲಿಲ್ಲ. ಪ್ರಸಾದ್ ಅವರಿಗೆ ಯಾಕೆ ಕೋರ್ಟ್‌ನಿಂದ ವಾರಂಟ್ ಬಂದಿದೆ ಎನ್ನುವುದು ಇನ್ನೂ ಗೊತ್ತಾಗಿಲ್ಲ. ಪ್ರಸಾದ್ ಶೇರುಮಾರ್ಕೆಟ್‌ನಲ್ಲಿ ವಹಿವಾಟು ನಡೆಸುತ್ತಿದ್ದರೆಂದು ತಿಳಿದುಬಂದಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments