Webdunia - Bharat's app for daily news and videos

Install App

ಮೋದಿ ಒಬ್ಬ ದೊಡ್ಡ ನಾಯಿ ಎಂದು ಜರಿದ ಅಜಮ್ ಖಾನ್

Webdunia
ಶುಕ್ರವಾರ, 11 ಏಪ್ರಿಲ್ 2014 (16:56 IST)
ಗುರುವಾರ ಭಾರತೀಯ ಸೇನೆಯ ಬಗ್ಗೆ ತಾನು ನೀಡಿದ್ದ ಆಕ್ಷೇಪಾರ್ಹ ಹೇಳಿಕೆಯ ಬಗ್ಗೆ ಕಿಂಚಿತ್ ಬೇಸರ ವ್ಯಕ್ತ ಪಡಿಸದ, ಎಸ್ಪಿ ನಾಯಕ ಅಜಂ ಖಾನ್, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ 'ಒಂದು ದೊಡ್ಡ ನಾಯಿ' ಎಂದು ಜರಿದಿದ್ದಾರೆ ಎಂದು ವರದಿಯಾಗಿದೆ.
PTI

ಗೋಧ್ರೋತ್ತರ ಹತ್ಯಾಕಾಂಡದ ಬಗ್ಗೆ ದುಃಖ ವ್ಯಕ್ತ ಪಡಿಸುತ್ತ, "ನನ್ನ ಕಾರು ಒಂದು ಪುಟ್ಟ ನಾಯಿಮರಿಯ ಮೇಲೆ ಹರಿದು ಹೋದಷ್ಟು ದುಖಃವಾಗುತ್ತಿದೆ" ಎಂಬ ಮೋದಿಯ ಹಿಂದಿನ ಹೇಳಿಕೆಯನ್ನು ಉಲ್ಲೇಖಿಸುತ್ತಾ, "ಅಜಮ್ ನಾವು ಚಿಕ್ಕ ನಾಯಿಯಾಗಿದ್ದರೆ, ಅವರು ಒಂದು ದೊಡ್ಡ ನಾಯಿ" ಎಂದು ಮೂದಲಿಸಿದ್ದಾರೆ.

ಸೋಮವಾರ,ಖಾನ್ 1999 ರ ಕಾರ್ಗಿಲ್ ಯುದ್ಧ ಗೆದ್ದಿದ್ದು ಮುಸ್ಲಿಂ ಸೈನಿಕರು ಎಂದು ಹೇಳಿ, ಖಾನ್ ವ್ಯಾಪಕ ಖಂಡನೆಗೆ ಒಳಗಾಗಿದ್ದರು. ನಂತರ ಅವರು ಯುದ್ಧದಲ್ಲಿ ಎಲ್ಲರೂ ಒಟ್ಟಾಗಿ ಹೋರಾಡಿದರು ಮತ್ತು ಎಲ್ಲಾ ಸಮುದಾಯಗಳ ಸೈನಿಕರು ಜಯವನ್ನು ಸಾಧಿಸಿದರು ಎಂದು ತಮ್ಮ ಹೇಳಿಕೆಯನ್ನು ತಿರುಚಿದ್ದರು.

ಖಾನ್ ಹೇಳಿಕೆಗೆ ಎಸ್ಪಿ ನಾಯಕ ಮುಲಾಯಂ ಸಿಂಗ್ ಯಾದವ್, ಮತ್ತು ಅವರ ಪುತ್ರ ಉತ್ತರಪ್ರದೇಶದ ಮುಖ್ಯಮಂತ್ರಿ ಕೂಡ ಬೆಂಬಲ ವ್ಯಕ್ತ ಪಡಿಸಿದ್ದರು.

ಗುರುವಾರ, ರಾಂಪುರ್‌ದಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅಭಿಯಾನದ ಸಂದರ್ಭದಲ್ಲಿ, ಕಾರ್ಗಿಲ್ ಯುದ್ಧದ ಮೇಲಿನ ತನ್ನ ಹೇಳಿಕೆಯನ್ನು ಟೀಕಿಸಿದ್ದಕ್ಕಾಗಿ ಮಾಧ್ಯಮದ ಮೇಲೆ ಕೂಡ ಖಾನ್ ಹರಿಹಾಯ್ದಿದ್ದರು.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

Show comments