Webdunia - Bharat's app for daily news and videos

Install App

ಮೊದಲ ಬಾರಿ ಉಪನ್ಯಾಸಕರಾಗಿ ನಟಿಸಲಿದ್ದಾರೆ ಪವನ್ ಕಲ್ಯಾಣ್

Webdunia
ಶುಕ್ರವಾರ, 9 ಏಪ್ರಿಲ್ 2021 (16:59 IST)
ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ನಿರ್ದೇಶಕ ಹರೀಶ್ ಶಂಕರ್ ಜೊತೆ ಚಿತ್ರ ಮಾಡಲು ಹೊರಟಿದ್ದಾರೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಈ ಚಿತ್ರದಲ್ಲಿ ಪವನ್ ಕಲ್ಯಾಣ್ ಮೊದಲ ಬಾರಿ ಉಪನ್ಯಾಸಕರಾಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಮತ್ತು ಅವರು ಈ ಚಿತ್ರದಲ್ಲಿ ದ್ವಿ ಆಯಾಮದ ಪಾತ್ರವನ್ನು ಹೊಂದಿದ್ದಾರೆಂದು ಹೇಳಲಾಗುತ್ತಿದೆ.

ಈ ಚಿತ್ರಕ್ಕೆ ದೇವಿ ಪ್ರಸಾದ್ ಸಂಗೀತ ಸಂಯೋಜನೆ ಮಾಡಲಿದ್ದು, ಈ ಚಿತ್ರಕ್ಕೆ ‘ಸಂಚಾರಿ’  ಎಂಬ ಹೆಸರಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಚಿತ್ರದ ಚಿತ್ರಕಥೆ ಪೂರ್ಣಗೊಂಡಿದ್ದು,  ತಂಡವು ಪ್ರಸ್ತುತ ಪೂರ್ವ ನಿರ್ಮಾಣ ಕಾರ್ಯದಲ್ಲಿ ನಿರತವಾಗಿದೆ. ಇದು ಈ ವರ್ಷದ ಜುಲೈನಲ್ಲಿ ಸೆಟ್ ಗೆ ಬರುವ ಸಾಧ್ತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments