Webdunia - Bharat's app for daily news and videos

Install App

ಯುವ ಪ್ರೇಮಿಗಳಿಗೆ 'ರಜನಿ ದಿ ಸೂಪರ್ಸ್ಟಾರ್'

Webdunia
ಉಪೇಂದ್ರ ಅಭಿನಯದ 'ರಜನಿ' ಚಿತ್ರ ಸೆಟ್ಟೇರಲು ಸಿದ್ಧತೆ ನಡೆಯುತ್ತಿದೆ. ಈ ನಡುವೆಯೇ ಅದೇ ಹೆಸರಿನ ಮತ್ತೊಂದು ಚಿತ್ರ ಕೂಡಾ ಬರುತ್ತಿದೆ. ಆದರೆ ಈ ಚಿತ್ರದಲ್ಲಿ ಸ್ವಲ್ಪ ಬದಲಾವಣೆ ಎಂದರೆ ಇದು 'ರಜನಿ ದಿ ಸೂಪರ್ಸ್ಟಾರ್' ಎಂಬ ಟೈಟಲ್ ಹೊಂದಿದೆ.

ಹಾಗಾಂತ ಈ ಚಿತ್ರ ರಜನೀಕಾಂತ್ ಅವರ ಮೇಲೆ ತಯಾರಾಗುತ್ತಿದೆ ಎಂದರೆ ಅದು ತಪ್ಪು. ಈ ಚಿತ್ರವನ್ನು ಗುರು ದೇಶಪಾಂಡೆ ನಿರ್ದೇಶಿಸುತ್ತಿದ್ದಾರೆ. ಇವರು ಸ್ಟಾರ್ ಕ್ರಿಯೇಟರ್ಸ್ ಎಂಬ ಸಂಸ್ಥೆಯ ಮೂಲಕ ಚಿತ್ರರಂಗ ಪ್ರವೇಶಿಸುವವರಿಗೆ ತರಬೇತಿ ನೀಡುತ್ತಿದ್ದಾರೆ. ಈ ಹಿಂದೆ 'ವಾರಸ್ದಾರ' ಎಂಬ ಚಿತ್ರವನ್ನು ಕೂಡಾ ನಿರ್ದೇಶಿಸಿದ್ದರು.

' ರಜನಿ ದಿ ಸೂಪರ್ಸ್ಟಾರ್' ಚಿತ್ರವನ್ನು ಸ್ಟಾರ್ ಕ್ರಿಯೇಟರ್ಸ್ ಬ್ಯಾನರ್‌ನಡಿ ಅವರ ಪತ್ನಿ ಶಿಲ್ಪಾ ದೇಶಪಾಂಡೆ ನಿರ್ಮಿಸಲಿದ್ದು, ಕತೆ ಚಿತ್ರಕಥೆ ಹಾಗೂ ಸಂಭಾಷಣೆ, ನಿರ್ದೇಶನವೆಲ್ಲ ಗುರುದೇಶಪಾಂಡೆ ಅವರದ್ದೇ. ಇದೊಂದು ಅಪ್ಪಟ ಪ್ರೇಮಕಥೆಯಾಗಿದ್ದು, ಇಂದಿನ ಯುವ ಪ್ರೇಮಿಗಳಿಗೆ ಈ ಚಿತ್ರ ಮುದ ನೀಡಲಿದೆ ಎನ್ನುತ್ತಾರೆ ಗುರು.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments