Webdunia - Bharat's app for daily news and videos

Install App

ರೇಸ್‌ಕೋರ್ಸ್‌ ರಸ್ತೆಗೆ ಅಂಬರೀಶ್‌ ಹೆಸರಿಡಲು ಒಪ್ಪಿಗೆ

Webdunia
ಶನಿವಾರ, 18 ಮಾರ್ಚ್ 2023 (11:32 IST)
ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆಗೆ ನಟ ಅಂಬರೀಶ್‌ ಹೆಸರನ್ನಿಡಲು BBMP ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಅನುಮೋದನೆ ನೀಡಿದ್ದಾರೆ. ರೇಸ್‌ಕೋರ್ಸ್‌ ರಸ್ತೆಯ ರಾಮ್​​ ನಾರಾಯಣ್‌ ಚೆಲ್ಲಾರಾಂ ಕಾಲೇಜಿನಿಂದ ಮೌರ್ಯ ವೃತ್ತ ಮತ್ತು ಆನಂದರಾವ್‌ ವೃತ್ತದವರೆಗಿನ ರಸ್ತೆಗೆ ಅಂಬರೀಶ್‌ ರಸ್ತೆ ಎಂದು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಘೋಷಿಸಿದ್ದರು. ಈ ಪ್ರಸ್ತಾವನೆಯನ್ನು ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಅವರಿಗೆ ಪೂರ್ವ ವಲಯದ ಜಂಟಿ ಆಯುಕ್ತರು ಕಳುಹಿಸಿದ್ದರು. ತುರ್ತಾಗಿ ನಾಮಕರಣ ಮಾಡುವುದು ಅವಶ್ಯವಾಗಿರುವುದರಿಂದ, BBMP ಕಾಯ್ದೆಯಂತೆ ಅನುಮೋದನೆ ನೀಡಬೇಕೆಂದು ಕೋರಿದ್ದರು. ಮಾರ್ಚ್‌ 14ರಂದು ಪೂರ್ವ ವಲಯದ ಆಯುಕ್ತರು ಟಿಪ್ಪಣಿಯನ್ನು ಆಡಳಿತಾಧಿಕಾರಿಯವರ ಮುಂದಿರಿಸಿದ್ದರು. ರೇಸ್‌ಕೋರ್ಸ್‌ ರಸ್ತೆಗೆ ಅಂಬರೀಶ್‌ ಹೆಸರಿಡುವ ಕಾರ್ಯಕ್ರಮ ವಾರದಲ್ಲೇ ನಡೆಯಲಿದೆ ಎಂದು BBMP ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments