Webdunia - Bharat's app for daily news and videos

Install App

ಲವ್‌ನಿಂದ ಫೈಟಿಂಗ್‌ನತ್ತ ಪೂಜಾ ಗಾಂಧಿ ...

Webdunia
ಗುರುವಾರ, 8 ಜನವರಿ 2009 (14:35 IST)
MOKSHA
ರೌಡಿಸಂ, ಲವ್ ಸ್ಟೋರಿ ಚಿತ್ರಗಳು ಸಾಲು ಸಾಲಾಗಿ ಬರುತ್ತಿವೆ. ಇವೆಲ್ಲಕ್ಕಿಂತ ಹೊರತಾಗಿ ಬಿಡುಗಡೆ ಸಿದ್ದವಾಗುತ್ತಿರುವ ಚಿತ್ರ 'ಅನು'.

ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಕೊಲೆಯ ಸುತ್ತ ನಡೆಯುತ್ತಿರುವ ಚಿತ್ರ ಇದಾಗಿದ್ದು, ಕ್ರೈಂ ರಿಪೋರ್ಟರ್ ಆಗಿ ಪೂಜಾ ಗಾಂಧಿ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಸಸ್ಪೆನ್ಸ್ ಹಾಗೂ ಮರ್ಡರ್ ಮಿಸ್ಟ್ರಿ ಇರುವಂತಹ ಸಿನಿಮಾದಲ್ಲಿ ನಟಿಸುತ್ತಿರುವ ಪೂಜಾ ಭರ್ಜರಿ ಫೈಟಿಂಗ್ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ.

ಈಗಾಗಲೇ ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿ ಯಶಸ್ವಿ ಪ್ರದರ್ಶನ ಕಂಡ ಅನುಸೂಯ ಚಿತ್ರದ ರಿಮೇಕ್ ಇದಾಗಿದ್ದು, ನಾಯಕಿ ಪ್ರಧಾನ ಚಿತ್ರವಾಗಿದೆ. ಚಿತ್ರದ ಚಿತ್ರೀಕರಣ ಮುಗಿದಿದ್ದು, ಸ್ಪೆಷಲ್ ಎಫೆಕ್ಟ್ ಕಾರ್ಯ ನಡೆಯುತ್ತಿದೆ. ಚಿತ್ರವನ್ನು ಶಿವಗಣಪತಿ ನಿರ್ದೇಶಿಸುತ್ತಿದ್ದು, ಬಾಲು ನಿರ್ಮಿಸಿದ್ದಾರೆ. ಕಾಲೇಜು ವಿದ್ಯಾರ್ಥಿನಿಯಾಗಿ ದುನಿಯಾ ಖ್ಯಾತಿಯ ರಶ್ಮಿ ಅಭಿನಯಿಸುತ್ತಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments