Webdunia - Bharat's app for daily news and videos

Install App

ಸಾಹಸ ಚಿತ್ರ 'ಶಿವಮಣಿ'ಯಲ್ಲಿ ಮುರಳಿ

Webdunia
ಗುರುವಾರ, 8 ಜನವರಿ 2009 (14:36 IST)
MOKSHA
ಮಿಂಚಿನ ಓಟ ಚಿತ್ರ ಮಕಾಡೆ ಮಲಗಿದ ಬಳಿಕ ಶ್ರೀಮುರಳಿ ಸಾಹಸ ಚಿತ್ರ 'ಶಿವಮಣಿ'ಯಲ್ಲಿ ನಾಯಕನಾಗಿ ಅಭಿನಯಿಸಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಹೊರಟಿದ್ದಾರೆ.

ಯಜ್ಞ, ಸಿಹಿಗಾಳಿ ಚಿತ್ರದಲ್ಲಿ ನಟಿಸುತ್ತಿರುವ ಶ್ರೀಮುರಳಿ ಈ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಹೆಸರಾಂತ ಹೊಟೇಲ್ ಉದ್ಯಮಿ ಜಗನಾಥ್ ವಿ. ಪೈ ನಿರ್ಮಿಸುತ್ತಿದ್ದು, ಚಿತ್ರಕ್ಕಾಗಿ ಆರು ಕೋಟಿ ಸುರಿದಿದ್ದಾರೆ. ಅಂತಿಮ ಹಂತಕ್ಕೆ ಬಂದಿರುವ ಚಿತ್ರ, ಇತ್ತೀಚೆಗೆ ಕನಕಪುರ ರಸ್ತೆಯಲ್ಲಿರುವ ಗಣಿಯೊಂದರಲ್ಲಿ ಸಾಹಸ ದೃಶ್ಯವನ್ನು ಚಿತ್ರೀಕರಿಸಿಕೊಳ್ಳಲಾಯಿತು.

ಚಿತ್ರಕ್ಕೆ ಶರ್ಮಿಳಾ ಮಾಂಡ್ರೆ ನಾಯಕಿ. ಈಕೆ ನಾಯಕಿಯಾಗಿ ನಟಿಸಿದ್ದ ಸಜನಿ ಚಿತ್ರ ಹೇಳಿಕೊಳ್ಳುವಂತಹ ಯಶ ಗಳಿಸಿಲ್ಲ. ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಯಲ್ಲಿ ಕೃಷ್ಣದಲ್ಲಿ ಸೆಕೆಂಡ್ ಹೀರೋಯಿನ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಶ್ರೀಮುರಳಿಗೆ ಜೊತೆಗಾತಿಯಾಗಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

Show comments