Webdunia - Bharat's app for daily news and videos

Install App

ಸಿಲ್ಕ್ ಸಖತ್ ಹಾಟ್ ಸದ್ಯದಲ್ಲೇ ರಸಿಕರ ಮುಂದೆ...

Webdunia
ಗುರುವಾರ, 3 ಏಪ್ರಿಲ್ 2014 (16:18 IST)
ಪಾಕ್ ಬ್ಯೂಟಿ ಇದೇ ಮೊದಲ ಬಾರಿಗೆ ಕನ್ನಡ ಚಿತ್ರರಂಗದಲ್ಲಿ ಚಿತ್ತಾರ ಬಿಡಿಸಲು ಬಂದಿರುವುದು ನಿಮಗೆಲ್ಲಾ ಗೊತ್ತೇ ಇದೆ. ಅಪಾರ ವೆಚ್ಚದಲ್ಲಿ ತಯಾರಾಗಿರುವ ಈ ಚಿತ್ರ ಶೀಘ್ರದಲ್ಲೇ ಬಿಡುಗಡೆಯಾಗುವ ಎಲ್ಲಾ ಲಕ್ಷಣಗಳಿವೆ.

ಸಿಲ್ಕ್ ಸಖತ್ ಹಾಟ್ ಚಿತ್ರದಲ್ಲಿ ವೀಣಾ ಅವರ ಭಾವಗಳು ಬಾಲಿವುಡ್ ಚಿತ್ರಗಳನ್ನು ನೆನಪಿಸುವಂತಿದೆ ಎಂದು ಹಲವರು ಹೇಳಿದ್ದಾರಂತೆ. ಹಂತಹಂತವಾಗಿ ಚಿತ್ರದ ಸ್ಟಿಲ್ ಬಿಡುಗಡೆಯಾಗುತ್ತಿದ್ದು, ಕಲಾರಸಿಕ ಪ್ರೇಕ್ಷಕರನ್ನು ಮತ್ತಷ್ಟು ಕುತೂಹಲದಿಂದ ಕಾಯುವಂತೆ ಮಾಡಿದೆ. ಈಗ ಅಂತದ್ದೇ ಮತ್ತಷ್ಟು ಚಿತ್ರಗಳು ಬಿಡುಗಡೆಯಾಗಿವೆ.

ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ವಯಸ್ಕರ ಸರ್ಟಿಫಿಕೇಟ್ ನೀಡಿದೆ. ಅಕ್ಷಯ್ ಈ ಚಿತ್ರದ ಮೂಲಕ ಕನ್ನಡಕ್ಕೆ ಹೊಸ ನಾಯಕರಾಗಿ ಪರಿಚಿತರಾಗುತ್ತಿದ್ದಾರೆ. ಸಾಕಷ್ಟು ಹಣ ಹಾಕಿ ವೀಣಾ ಅವರನ್ನು ಕನ್ನಡಕ್ಕೆ ತರಲಾಗಿದೆ ಎಂಬುದನ್ನು ನಿರ್ಮಾಪಕರೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಚಿತ್ರದ ಮೇಲೆ ಅಪಾರ ನಿರೀಕ್ಷೆಗಳಿರುವುದು ಸಹಜ.

ಇದು ಹಿಂದಿಯ ಡರ್ಟಿ ಪಿಕ್ಚರ್ನ ಕನ್ನಡ ರಿಮೇಕ್ ಅಲ್ಲ ಎಂದು ಚಿತ್ರತಂಡ ಪದೇ ಪದೇ ಹೇಳುತ್ತಿದೆ. ಆದರೆ ಡರ್ಟಿ ಪಿಕ್ಚರ್ನ ಕಥೆಯನ್ನು ಅವರು ಸ್ಪೂರ್ತಿ ಪಡೆದಿರುವಂತೂ ನಿಜ. ಎನ್ನುತ್ತವೆ ಮೂಲಗಳು. ಡರ್ಟಿ ಪಿಕ್ಚರ್ ಎಂದು ಹೆಸರಿಟ್ಟಿದ್ದ ಚಿತ್ರಕ್ಕೆ ಎಕ್ತಾ ಕಪೂರ್ ದಾವಾ ಹೂಡಿದ ಬಳಿಕ ಇದಿಗ ಚಿತ್ರದ ಹೆಸರು ಸಿಲ್ಕ್ ಸಖತ್ ಹಾಟ್ ಎಂದು ಬದಲಾಗಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments