ಸ್ಮಶಾನ ಪಾಲಕ ಪ್ರಜ್ವಲ್ 'ನನ್ನವನು'

Webdunia
ಗುರುವಾರ, 8 ಜನವರಿ 2009 (14:37 IST)
MOKSHA
ಪರಿಚಯಕ್ಕಾಗಿ ತರುಣ್ ಗೆಟಪ್ ಬದಲಿಸಿದ್ದರೆ, ಬುದ್ದಿವಂತನಾಗಲು ಉಪೇಂದ್ರ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಪ್ರಜ್ವಲ್ ದೇವರಾಜ್ ಸರದಿ.

ಉದ್ದ ಕೂದಲು, ಕಣ್ಣಿಗೆ ಕಾಡಿಗೆ, ಹಣೆಗೆ ವಿಭೂತಿ ಧರಿಸಿ ಪ್ರಜ್ವಲ್ ದೇವರಾಜ್ ಸ್ಮಶಾನ ಕಾಯುತ್ತಿದ್ದಾರೆ. 'ನನ್ನವನ ು' ಚಿತ್ರಕ್ಕಾಗಿ ಈ ವೇಷ ಧರಿಸಿದ್ದಾರೆ.

ಪ್ರಜ್ವಲ್ ಕೈಲಿ ಈಗ ಸಾಕಷ್ಟು ಪ್ರಾಜೆಕ್ಟ್‌ಗಳಿವೆ. ಅತ್ತ ಕೆಂಪ ಚಿತ್ರ ಕೊನೆಯ ಹಂತದಲ್ಲಿದ್ದರೆ, ಇತ್ತ ಗುಲಾಮ ಚಿತ್ರೀಕರಣ ಭರದಿಂದ ಸಾಗಿದೆ. ಇದೇ ವೇಳೆ ನನ್ನವನು ಚಿತ್ರ ಕೂಡ ಭರ್ಜರಿ ಶೂಟಿಂಗ್ ನಡೆಯುತ್ತಿದೆ. ಒಟ್ಟಿನಲ್ಲಿ ಮೊದಲ ಚಿತ್ರ ಹೇಳಿಕೊಳ್ಳುವಂತಹ ಯಶ ಗಳಿಸದಿದ್ದರೂ, ಪ್ರಜ್ವಲ್‌ರನ್ನು ಪ್ರೇಕ್ಷಕ ಗುರುತಿಸಿದ್ದಾನೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

Show comments