‘ಅಗ್ನಿಸಾಕ್ಷಿ’ ಸ್ವಾಮೀಜಿ, ನಟ ಸುದರ್ಶನ್ ಗೆ ಗಾಯ

Webdunia
ಬುಧವಾರ, 6 ಸೆಪ್ಟಂಬರ್ 2017 (09:37 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಸ್ವಾಮೀಜಿ ಪಾತ್ರ ನಿಭಾಯಿಸುತ್ತಿದ್ದ ಹಿರಿಯ ನಟ ಸುದರ್ಶನ್ ಗೆ ಬಿದ್ದು ಕಾಲಿಗೆ ಏಟು ಮಾಡಿಕೊಂಡಿದ್ದಾರೆ.

 
ಸ್ಯಾಂಡಲ್ ವುಡ್ ನ ಹಿರಿಯ  ತಾರೆ ಸುದರ್ಶನ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯವಿದ್ದರೂ ಶೂಟಿಂಗ್ ಗೆ ಹಾಜರಾಗುತ್ತಿದ್ದರು. ಆದರೆ ಇದೀಗ ಮನೆಯಲ್ಲಿ ರಾತ್ರಿ ವೇಳೆ ಬಾತ್ ರೂಂನಲ್ಲಿ ಕಾಲು ಜಾರಿ ಬಿದ್ದಿದ್ದು, ಕಾಲಿನ ಮೂಳೆ ಮುರಿತವಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಹಳೆಯ ಕಾಲದ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ.. ಧವನ್ ಅನುಪಸ್ಥಿತಿಯಲ್ಲೂ ಕೆಎಲ್ ರಾಹುಲ್ ಗಿಲ್ಲ ಆರಂಭಿಕ ಸ್ಥಾನ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿಗೆ ಲೈಂಗಿಕ ಕಿರುಕುಳ, ವಂಚನೆ ಪ್ರಕರಣ: ನಿರ್ದೇಶಕ ಹೇಮಂತ್ ಕುಮಾರ್ ಅರೆಸ್ಟ್‌

ಕಾಂತಾರ ಸಿನಿಮಾ ಬಗ್ಗೆ ರಿಷಬ್ ಶೆಟ್ಟಿಗೆ ಪ್ರಕಾಶ್ ರಾಜ್‌ರಿಂದ ಬಂದು ಮೆಸೇಜ್‌

ನಟನೆಗೆ ಬ್ರೇಕ್ ನೀಡಿ ಸ್ನೇಹಿತರ ಜತೆ ಆಧ್ಯಾತ್ಮಿಕ ಪಯಣ ಬೆಳೆಸಿದ ರಜನಿಕಾಂತ್‌

₹60 ಕೋಟಿ ವಂಚನೆ ಪ್ರಕರಣ: ಸತತ 5 ಗಂಟೆ ಪೊಲೀಸ್‌ ವಿಚಾರಣೆ ಎದುರಿಸಿದ ಶಿಲ್ಪಾ ಶೆಟ್ಟಿ ದಂಪತಿ

ವಂಡಲೂರು ಮೃಗಲಾಯದಲ್ಲಿ ಶಿವಕಾರ್ತೀಕೇಯನ್ ದತ್ತು ಪಡೆದಿದ್ದ ಸಿಂಹ ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments