Select Your Language

Notifications

webdunia
webdunia
webdunia
webdunia

‘ರಾಜಕುಮಾರ’ನ ರಾಜ್ಯ ಪ್ರವಾಸ

‘ರಾಜಕುಮಾರ’ನ ರಾಜ್ಯ ಪ್ರವಾಸ
Bangalore , ಭಾನುವಾರ, 14 ಮೇ 2017 (09:25 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ರಾಜಕುಮಾರ ಸಿನಿಮಾ 50 ನೇ ದಿನ ಯಶಸ್ವಿಯಾಗಿ ಪೂರೈಸಿ ಮುನ್ನುಗ್ಗುತ್ತಿದೆ.
f
 
ಈ ಹಿನ್ನಲೆಯಲ್ಲಿ ಪುನೀತ್ ರಾಜ್ ಕುಮಾರ್ ರಾಜ್ಯದ ಪ್ರಮುಖ ಚಿತ್ರಮಂದಿರಗಳಿಗೆ ಪ್ರವಾಸ ಕೈಗೊಂಡು ಅಭಿಮಾನಿಗಳ ಜತೆ ಕಾಲ ಕಳೆದರು. ಮೈಸೂರು, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರಿನ ಪ್ರಮುಖ ಚಿತ್ರಮಂದಿರಗಳಿಗೆ ಪುನೀತ್ ತಮ್ಮ ತಂಡದ ಜತೆಗೆ ಭೇಟಿಕೊಟ್ಟರು.

ಈ ಸಂದರ್ಭದಲ್ಲಿ ಅಭಿಮಾನಿಗಳು ಪುನೀತ್ ರನ್ನು ನೋಡಲು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಭಾರೀ ನೂಕು ನುಗ್ಗಲು ಉಂಟಾಗಿ, ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ಈ ವೇಳೆ ಪುನೀತ್ ತಮ್ಮ ಕುಟುಂಬದ ಮೇಲೆ ಪ್ರೀತಿ ಇಟ್ಟಿರುವ ಜನತೆಗೆ ಧನ್ಯವಾದ ಸಲ್ಲಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ರಜನಿಕಾಂತ್‌ಗೆ ಹಾಜಿಮಸ್ತಾನ್ ಪುತ್ರನಿಂದ ಲೀಗಲ್ ನೋಟಿಸ್ ಜಾರಿ