Webdunia - Bharat's app for daily news and videos

Install App

ಅಂದ ಕೆಡಿಸಿದ ಚರ್ಮರೋಗ ತಜ್ಞರಿಂದ 1 ಕೋಟಿ ರೂ. ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ

Webdunia
ಶನಿವಾರ, 24 ಏಪ್ರಿಲ್ 2021 (10:51 IST)
ಚೆನ್ನೈ : ಸೌಂದರ್ಯ ಚಿಕಿತ್ಸೆಗೆ ಒಳಗಾಗಿ  ಮುಖವನ್ನು ಕೆಡಿಸಿಕೊಂಡ ಮಾಡೆಲ್,  ನಟಿ ರೈಜಾ ವಿಲ್ಸನ್ ಅವರು ಇದೀಗ ಚರ್ಮರೋಗ ತಜ್ಞರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ.

ನಟಿ ರೈಜಾ ವಿಲ್ಸನ್ ಅವರು ಮುಖದ ಚಿಕಿತ್ಸೆಗಾಗಿ ಚರ್ಮರೋಗ ಚಿಕಿತ್ಸಾಲಯೊಂದಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಅವರಿಗೆ ಅಗತ್ಯವಿಲ್ಲದ ಚಿಕಿತ್ಸೆಯೊಂದನ್ನು ಮಾಡಿಕೊಳ್ಳಲು ಒತ್ತಾಯಿಸಿ ಅದರ ಪರಿಣಾಮ ಅವರ ಮುಖ ಊದಿಕೊಂಡು ಕಣ್ಣಿನ ಕೆಳಗೆ ಕಪ್ಪಾಗಿ ತುಂಬಾ ಕೆಟ್ಟದಾಗಿ ಕಾಣಿಸಿದೆ.

ಹೀಗಾಗಿ ಅವರು ಚರ್ಮರೋಗ ತಜ್ಞರನ್ನು ದೂಷಿಸಿ ಅವರಿಂದ 1 ಕೋಟಿ ರೂ. ಪರಿಹಾರ ಕೋರಿ ನಟಿ ಕೋರ್ಟ್ ನ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments