Webdunia - Bharat's app for daily news and videos

Install App

ಕಂಠೀರವ ಸ್ಟುಡಿಯೋ ಸುತ್ತಮುತ್ತ 11 ದಿನ 144 ಸೆಕ್ಷನ್ ಜಾರಿ!

Webdunia
ಭಾನುವಾರ, 31 ಅಕ್ಟೋಬರ್ 2021 (13:10 IST)
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತ್ಯಕ್ರಿಯೆ ನಡೆದಿರುವ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತಮುತ್ತ 11 ದಿನ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಭದ್ರತೆಗಾಗಿ 400ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಗುಂಪು ಸೇರದಂತೆ ಜನರನ್ನು ಪೊಲೀಸರು ಕಳುಹಿಸುತ್ತಿದ್ದು, ಬೆಂಗಳೂರಿನ ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments