Webdunia - Bharat's app for daily news and videos

Install App

11ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾದ ಲೋಕೇಶ್ ಕುಮಾರ್ ‘ಎನ್ 4’ ಚಿತ್ರ

Webdunia
ಶನಿವಾರ, 24 ಏಪ್ರಿಲ್ 2021 (14:43 IST)
ಚೆನ್ನೈ : ಏಪ್ರಿಲ್ 30ರಂದು ದೆಹಲಿಯಲ್ಲಿ ನಡೆಯಲಿರುವ 11ನೇ ದಾದಾ ಸಾಹೇಬ್ ಫಾಲ್ಕೆ  ಚಲನಚಿತ್ರೋತ್ಸವ 2021 ರಲ್ಲಿ ನಿರ್ಮಾಪಕ ಲೋಕೇಶ್ ಕುಮಾರ್ ಅವರ ‘ಎನ್ 4’ಅನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ.

ಈ ವಿಚಾರ ತಿಳಿದ ನಿರ್ಮಾಪಕ ಲೋಕೇಶ್ ಕುಮಾರ್ ಅವರು ಸಂತೋಷಗೊಂಡಿದ್ದಾರೆ. ಚಿತ್ರ ನಿರ್ಮಿಸುವಾಗ ತುಂಬಾ ಕಷ್ಟಕರವಾಗಿತ್ತು. ಆದರೆ ಈಗ ಚಿತ್ರ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿರುವುದನ್ನು ಕೇಳಿ ಸಾಕಷ್ಟು ಭರವಸೆ  ಮತ್ತು ಸಕರಾತ್ಮಕತೆಯನ್ನು ಮೂಡಿಸಿದೆ ಎಂದು ಸಂಭ್ರಮಿಸಿದ್ದಾರೆ.

ಅಲ್ಲದೇ ಒಂದು ವೇಳೆ ಕೊರೊನಾ ವೇಳೆ ಈ ಕಾರ್ಯಕ್ರಮ ನಡೆದರೆ ಖುದ್ದಾಗಿ ಹಾಜರಾಗುವುದಾಗಿ ತಿಳಿಸಿದ್ದಾರೆ. ಹಾಗೇ ಪ್ರೇಕ್ಷಕರು ಈ ಚಿತ್ರವನ್ನು ಆನಂದಿಸುತ್ತಾರೆ ಎಂದು ಭಾವಿಸುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments