Webdunia - Bharat's app for daily news and videos

Install App

ಯಶ್-ರಾಧಿಕಾ ಮೊಗ್ಗಿನ ಮನಸ್ಸು ಅರಳಿ 15 ವರ್ಷ

Webdunia
ಮಂಗಳವಾರ, 18 ಜುಲೈ 2023 (09:00 IST)
Photo Courtesy: facebook
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಮೊದಲ ಬಾರಿಗೆ ನಾಯಕ-ನಾಯಕಿಯಾಗಿ ಬೆಳ್ಳಿ ಪರದೆಗೆ ಕಾಲಿಟ್ಟಿದ್ದ ಮೊಗ್ಗಿನ ಮನಸ್ಸು ಸಿನಿಮಾ ಬಿಡುಗಡೆಯಾಗಿ ಇಂದಿಗೆ 15 ವರ್ಷವಾಗಿದೆ.

ಈ ಸಿನಿಮಾ ಇಬ್ಬರಿಗೂ ವಿಶೇಷ. ಕಾರಣ ಮೊದಲ ಸಿನಿಮಾದಲ್ಲೇ ಇಬ್ಬರೂ ಕ್ಲಿಕ್ ಆಗಿ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಹೆಸರು ಮಾಡಿದ್ದರು. ಶಶಾಂಕ್ ನಿರ್ದೇಶನದ ಮೊಗ್ಗಿನ ಮನಸ್ಸು ಸಿನಿಮಾ ಬಿಡುಗಡೆಯಾಗಿದ್ದ 2008 ರ ಜುಲೈ 18 ರಂದು. ಈ ಸಿನಿಮಾದಲ್ಲಿ ಬಹುತೇಕ ಹೊಸಬರೇ ಇದ್ದರೂ ಚಿತ್ರ ಭಾರೀ ಹಿಟ್ ಆಗಿತ್ತು.

ಈ ಸಿನಿಮಾ, ಅದರ ಹಾಡುಗಳು ಇಂದಿಗೂ ಎಲ್ಲರಿಗೂ ಅಚ್ಚುಮೆಚ್ಚು. ರಾಕಿಂಗ್ ಸ್ಟಾರ್ ಯಶ್ ಫ್ಯಾನ್ಸ್ ಈ ದಿನವನ್ನು ಸೋಷಿಯಲ್‍ ಮೀಡಿಯಾದಲ್ಲಿ ಸಂಭ್ರಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

ಮುಂದಿನ ಸುದ್ದಿ
Show comments