Webdunia - Bharat's app for daily news and videos

Install App

2 ವಾರಕ್ಕೆ ಕಾಟೇರ 157 ಕೋಟಿ ರೂ. ಕಲೆಕ್ಷನ್

geetha
ಶುಕ್ರವಾರ, 12 ಜನವರಿ 2024 (16:40 IST)
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಎರಡು ವಾರಗಳು ಕಳೆದಿವೆ. ಈಗಲೂ ಸಿನಿಮಾ ಅನೇಕ ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಯಿತು.

ಈ ಚಿತ್ರವನ್ನು ಜನ ಮೆಚ್ಚಿಕೊಂಡರು. ದರ್ಶನ್ ನಟನೆ, ಚಿತ್ರದ ಕಥೆ ಹಾಗೂ ತರುಣ್ ಸುಧೀರ್ ನಿರ್ದೇಶನಕ್ಕೆ ಅಭಿಮಾನಿಗಳು ಫುಲ್ ಮಾರ್ಕ್ಸ್ ನೀಡಿದರು. ಈ ಚಿತ್ರ ಎರಡು ವಾರಕ್ಕೆ ಬರೋಬ್ಬರಿ 157 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮುಂದಿನ ದಿನಗಳಲ್ಲಿ ಸ್ಪರ್ಧೆ ಹೆಚ್ಚುವುದರಿಂದ ಗಳಿಕೆ ಸ್ವಲ್ಪ ಇಳಿಕೆ ಕಾಣಬಹುದು ಎಂದು ಊಹಿಸಲಾಗಿದೆ. ಸ್ಯಾಂಡಲ್​ವುಡ್ ಬಾಕ್ಸ್ ಆಫೀಸ್​ನಲ್ಲಿ ದರ್ಶನ್ ಮತ್ತೊಮ್ಮೆ ದಾಖಲೆ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಸಾವನ್ನಪ್ಪಿದ ತಮಿಳು ನಟ ರೋಬೋ ಶಂಕರ್‌ ಸಾವಿಗೆ ಕಾರಣವೇನು ಗೊತ್ತಾ

ಕಾಂತಾರ ಚಾಪ್ಟರ್1 ಬಗ್ಗೆ ಬಿಗ್ ಅಪ್ ಡೇಟ್: ಕೊನೆಗೂ ಆ ಗಳಿಗೆ ಬಂದೇ ಬಿಟ್ಟಿತು

ಅಪ್ಪುಗಿಂತ ಮೊದಲೇ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕಿತ್ತು ಎಂದು ವಿವಾದಕ್ಕೀಡಾದ ರವಿಚೇತನ್

Viral video: ಬಿಗ್ ಬಾಸ್ ರಂಜಿತ್ ಸ್ವಂತ ಅಕ್ಕನ ಜೊತೆಗೇ ಹೇಗೆ ಜಗಳವಾಡಿದ್ರು ನೋಡಿ

ಬಿಗ್ ಬಾಸ್ ಕನ್ನಡ 12 ರಲ್ಲಿ ದೊಡ್ಮನೆಯೊಳಗೆ ಹೋಗುವ ಸ್ಪರ್ಧಿಗಳು ಇವರೇ ನೋಡಿ

ಮುಂದಿನ ಸುದ್ದಿ
Show comments