Webdunia - Bharat's app for daily news and videos

Install App

ಮಧ್ಯ ಪ್ರದೇಶದ 19 ಷರ್ಷದ ನಿಕಿತಾ ಪೋರ್ವಾಲ್‌ ಮುಡಿಗೆ ಫೆಮಿನಾ ಮಿಸ್‌ ಇಂಡಿಯಾ ಕಿರೀಟ

Sampriya
ಗುರುವಾರ, 17 ಅಕ್ಟೋಬರ್ 2024 (14:36 IST)
Photo Courtesy X
ಮುಂಬೈ: ಮಧ್ಯಪ್ರದೇಶದ 19 ನಿಕಿತಾ ಪೋರ್ವಾಲ್ ಅವರು 2024ರ ಫೆಮಿನಾ ಮಿಸ್‌ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ದಾದ್ರಾ ಮತ್ತು ನಗರ ಹವೇಲಿಯ ರೇಖಾ ಪಾಂಡೆ ಮತ್ತು ಗುಜರಾತ್‌ನ ಆಯುಷಿ ಧೋಲಾಕಿಯಾ ಅವರು ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಮಿಸ್‌ ಇಂಡಿಯಾ 2024ರ ಅಂತಿಮ ಸುತ್ತಿನ ಸ್ಪರ್ಧೆಯು ಮುಂಬೈನಲ್ಲಿ ನಡೆದಿದೆ.

2023ರ  ಮಿಸ್‌ ಇಂಡಿಯಾ ವಿಜೇತೆ ನಂದಿನಿ ಗುಪ್ತಾ ಅವರು ನಿಕಿತಾ ಅವರಿಗೆ ಕಿರೀಟ ತೊಡಿಸಿದರು. ಮಿಸ್‌ ವರ್ಲ್ಡ್‌ ಸ್ಪರ್ಧೆಯ ಮುಂದಿನ ಆವೃತಿಯಲ್ಲಿ ನಿಕಿತಾ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಸ್ಪರ್ಧೆಯ ತೀರ್ಪುಗಾರರಾಗಿ ಮಾಜಿ ಸ್ಪರ್ಧಿ ಸಂಗೀತಾ ಬಿಜ್ಲಾನಿ, ನಿಕಿತಾ ಮಹೈಸಲ್ಕರ್, ಅನೀಸ್ ಬಾಜ್ಮಿ, ನೇಹಾ ಧೂಪಿಯಾ, ಬಾಸ್ಕೋ ಮಾರ್ಟಿಸ್ ಮತ್ತು ಮಧುರ್ ಭಂಡಾರ್ಕರ್ ಇದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments