Webdunia - Bharat's app for daily news and videos

Install App

2023 ಹಿನ್ನೋಟ: ಈ ವರ್ಷ ಮದುವೆಯಾದ ಸ್ಯಾಂಡಲ್ ವುಡ್ ತಾರೆಯರು

Webdunia
ಶನಿವಾರ, 30 ಡಿಸೆಂಬರ್ 2023 (15:03 IST)
ಬೆಂಗಳೂರು: 2023 ರಲ್ಲಿ ಸ್ಯಾಂಡಲ್ ವುಡ್ ನ ಅನೇಕ ತಾರೆಯರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವರ್ಷ ಮದುವೆಯಾದ ಪ್ರಮುಖ ಜೋಡಿಗಳು ಯಾರೆಲ್ಲಾ ನೋಡೋಣ.

ವಸಿಷ್ಠ ಸಿಂಹ-ಹರಿಪ್ರಿಯಾ: ಸ್ಯಾಂಡಲ್ ವುಡ್ ನ ಈ ಜೋಡಿ ಡೇಟಿಂಗ್ ನಲ್ಲಿದ್ದಿದ್ದೇ ಯಾರಿಗೂ ಗೊತ್ತೇ ಆಗಿರಲಿಲ್ಲ. ಜನವರಿ 26 ರಂದು ಮೈಸೂರಿನಲ್ಲಿ ಈ ಜೋಡಿ ವಿವಾಹವಾಗಿದ್ದರು.
ಅಭಿಷೇಕ್ ಅಂಬರೀಶ್-ಅವಿವಾ: ರೆಬಲ್‍ ಸ್ಟಾರ್ ಅಂಬರೀಶ್-ಸುಮಲತಾ ಪುತ್ರ, ನಟ ಅಭಿಷೇಕ್ ಮತ್ತು ಅವಿವಾ ಜೋಡಿ ಜೂನ್ 5 ರಂದು ಅರಮನೆ ಮೈದಾನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಹರ್ಷಿಕಾ ಪೂಣಚ್ಚ-ಭುವನ್: ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಕೊಡಗಿನ ಈ ಜೋಡಿ ಆಗಸ್ಟ್ 24 ರಂದು ಕೊಡಗಿನಲ್ಲಿ ವಿವಾಹವಾದರು.
ವಾಸುಕಿ ವೈಭವ್-ಬೃಂದಾ: ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ ವಾಸುಕಿ ವೈಭವ್, ಬೃಂದಾ ಮದುವೆ ನವಂಬರ್ 16 ರಂದು ಕುಟುಂಬಸ್ಥರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ನೆರವೇರಿತು.
ಶಿಷ್ಯ ದೀಪಕ್-ಬೃಂದಾ ಗೌಡ: ಶಿಷ್ಯ ಸಿನಿಮಾ ಖ‍್ಯಾತಿಯ ನಟ ದೀಪಕ್ ಮತ್ತು ಬೃಂದಾ ನವಂಬರ್ 24 ರಂದು ಅದ್ಧೂರಿಯಾಗಿ ಮದುವೆ ಮಾಡಿಕೊಂಡರು.
ಪೂಜಾ ಗಾಂಧಿ-ವಿಜಯ್ ಘೋರ್ಪಡೆ: ಮುಂಗಾರು ಮಳೆ ಚೆಲುವು ಪೂಜಾ ಗಾಂಧಿ-ವಿಜಯ್ ಘೋರ್ಪಡೆ ನವಂಬರ್ 29 ರಂದು

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments