Select Your Language

Notifications

webdunia
webdunia
webdunia
webdunia

ವಿಶ್ವ ಸುಂದರಿಗೆ 2 ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ

ವಿಶ್ವ ಸುಂದರಿಗೆ 2 ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ
ಮುಂಬೈ , ಬುಧವಾರ, 29 ಜುಲೈ 2020 (20:48 IST)
ವಿಶ್ವ ಸುಂದರಿ ಸುಷ್ಮಿತಾ ಸೇನ್ ತಮ್ಮ ಎರಡನೇ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ.

ಪತಿ ರೋಹ್ಮನ್ ಶಾಲ್ ಜೊತೆಗೆ ಎರಡನೇ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಂಡ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

‘ಐ ಲವ್ ಯು’ಸುಶ್ ಎಂದು ಹೇಳುವ ಮೂಕ ತಮ್ಮ ಪ್ರೀತಿಯನ್ನು ಹಂಚಿಕೊಂಡಿದ್ದಾರೆ. ಇತ್ತೀಚಿನ ರಜಾ ದಿನಗಳಲ್ಲಿ ಸುಶ್ಮೀತಾ ಸೇನ್ ತಮ್ಮ ಕುಟುಂಬದ ಸಂತೋಷದ ಘಳಿಗೆಯ ಫೋಟೊಗಳನ್ನು ಇನ್‌ಸ್ಟಾಗ್ರಾಮಗೆ ಪೋಸ್ಟ್ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ರಿಯಾ ಚಕ್ರವರ್ತಿ ವಿರುದ್ಧ ಕೇಸ್ ಹಾಕಿದ ಸುಶಾಂತ್ ಸಿಂಗ್ ರಜಪೂತ್ ತಂದೆ