Webdunia - Bharat's app for daily news and videos

Install App

ವಿಕ್ರಮ್ ಕೋಬ್ರಾ ಚಿತ್ರದ 2ನೇ ಪೋಸ್ಟರ್ ರಿಲೀಸ್

Webdunia
ಸೋಮವಾರ, 28 ಡಿಸೆಂಬರ್ 2020 (12:38 IST)
ಚೆನ್ನೈ : ವಿಕ್ರಮ್ ತಮಿಳು ಚಿತ್ರರಂಗದ ಖ್ಯಾತ ನಟರಲ್ಲಿ ಒಬ್ಬರು. ಇವರು ತಮ್ಮ ಅಭಿಮಾನಿಗಳಿಗೆ  ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.

ಪ್ರಸ್ತುತ ಅವರು ಅಜಯ್ ಜ್ಞಾನಮುತ್ತು ನಿರ್ದೇಶನದ ಕೋಬ್ರಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮತ್ತು ಚಿತ್ರದ ನಿರೀಕ್ಷೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದೀಗ ಚಿತ್ರದ 2ನೇ ಪೋಸ್ಟರ್ ಕ್ರಿಸ್ ಮಸ್ ಗಿಂತ ಮುನ್ನ ಬಿಡುಗಡೆಯಾಗಿದ್ದು, ಇದು ತುಂಬಾ ವಿಭಿನ್ನವಾಗಿದ್ದು, ವಿಕ್ರಮ ಮುಖದಲ್ಲಿ ಸಂಖ್ಯೆಗಳನ್ನು ಗೀಚಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Annaiah serial: ತೆರೆ ಮೇಲೆ ನಡೀತು ಶಿವು, ಪಾರು ಫಸ್ಟ್ ನೈಟ್, ಅಯ್ಯೋ ಶಿವನೇ ಎಂದ ವೀಕ್ಷಕರು

ಕಿಚ್ಚ ಸುದೀಪ್ ಬರ್ತ್ ಡೇ: ಕಿಚ್ಚನ ಈ ಒಂದು ಅಭ್ಯಾಸ ಎಲ್ಲರಿಗೂ ಮಾದರಿ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಮುಂದಿನ ಸುದ್ದಿ
Show comments