Webdunia - Bharat's app for daily news and videos

Install App

4000 ಸ್ಕ್ರೀನ್​ನಲ್ಲಿ ‘ಕಬ್ಜ’ ರಿಲೀಸ್​​​

Webdunia
ಶನಿವಾರ, 18 ಮಾರ್ಚ್ 2023 (11:34 IST)
ಉಪೇಂದ್ರ ಪ್ಯಾನ್ ಇಂಡಿಯಾ ಹೀರೋ ಆಗಿ ಕಮಾಲ್ ಮಾಡ್ತಿರೊ ಬಹು ನಿರೀಕ್ಷಿತ ಸಿನಿಮಾ ‘ಕಬ್ಜ’  ರಿಲೀಸ್​ ಆಗಿದೆ.. ಈಗಾಗಲೇ ಸಿನಿಮಾದ ಟ್ರೇಲರ್‌ ಸಿಕ್ಕಾಪಟ್ಟೆ ಹಿಟ್‌ ಆಗಿದೆ. ಕರ್ನಾಟಕದಲ್ಲಿ ನೂರಾರು ತೆರೆಗಳಲ್ಲಿ ಕಬ್ಜ ಮಿಂಚುತ್ತಿದೆ. ಸಿನಿಮಾ ಬಗ್ಗೆ ಬಾಲಿವುಡ್‌, ಕಾಲಿವುಡ್‌, ಟಾಲಿವುಡ್‌ನಲ್ಲಿ ಮೆಚ್ಚುಗೆ ವ್ಯಕ್ತವಾಗ್ತಿದೆ. ಉಪೇಂದ್ರ ಜೊತೆ ಕಿಚ್ಚ ಸುದೀಪ್, ಡಾ‌.ಶಿವರಾಜ್ ಕುಮಾರ್ ನಟಿಸಿದ್ದಾರೆ.. ರೆಟ್ರೋ ಅಂಡರ್ ವರ್ಲ್ಡ್ ಕುರಿತ ಕಥಾನಕವಿರೋ ಕಬ್ಜ ಸಿನಿಮಾ ಕನ್ನಡದ ಜೊತೆ ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲಿ ಗ್ರ್ಯಾಂಡ್ ರಿಲೀಸ್ ಆಗಿದೆ. ವಿಶ್ವದಾದ್ಯಂತ ಸುಮಾರು 4000 ಸ್ಕ್ರೀನ್ಸ್​​ನಲ್ಲಿ ಕಬ್ಜ ವರ್ಲ್ಡ್ ಅನಾವರಣ ಮಾಡಲಾಗಿದೆ. ಕರ್ನಾಟಕದಲ್ಲಿ 400ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಕಬ್ಜ’ ಕೇಕೆ ಹಾಕ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments