Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಚಿತ್ರರಂಗಕ್ಕೆ ಬಂದು ಇಂದಿಗೆ 46 ವರ್ಷ

Webdunia
ಸೋಮವಾರ, 28 ಫೆಬ್ರವರಿ 2022 (10:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರರಂಗಕ್ಕೆ ಬಂದು ಇಂದಿಗೆ 46 ವರ್ಷ! ವಿಪರ್ಯಾಸವೆಂದರೆ ಇದೇ ದಿನ ಅವರು ತೀರಿಕೊಂಡು ನಾಲ್ಕು ತಿಂಗಳಾಗಿದೆ.

1976  ರಲ್ಲಿ ಪ್ರೇಮದ ಕಾಣಿಕೆ ಸಿನಿಮಾ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ್ದರು. ಆ ಸಿನಿಮಾದಲ್ಲಿ ನಟಿಸುವಾಗ ಅವರಿಗೆ ಇನ್ನೂ ಆರು ತಿಂಗಳು. ಇದಾದ ಬಳಿಕ ಬಾಲನಟನಾಗಿ ಎಲ್ಲರ ಮನಸ್ಸು ಗೆದ್ದು, ಬಳಿಕ ಪವರ್ ಸ್ಟಾರ್ ಆಗಿ ಬೆಳೆದು ನಿಂತಿದ್ದು ಎಲ್ಲರಿಗೂ ಗೊತ್ತೇ ಇದೆ.

ವಿಪರ್ಯಾಸವೆಂದರೆ ಅವರ ಈ ಸಂಭ್ರಮದ ಕ್ಷಣದಲ್ಲಿ ಅವರೇ ನಮ್ಮೊಂದಿಗಿಲ್ಲ. ಅದೂ ಅವರ ನಿಧನದ ದಿನವೇ ಇಂತಹ ವಿಶೇಷ ದಿನ ಎಂಬುದು ಅಭಿಮಾನಿಗಳಿಗೆ ಮತ್ತಷ್ಟು ನೋವು ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ಮುಂದಿನ ಸುದ್ದಿ
Show comments