Daily Horoscope
✕

ಕೆಜಿಎಫ್ 2 ಬಿಡುಗಡೆಗೆ 50 ದಿನಗಳು

Webdunia
ಬುಧವಾರ, 23 ಫೆಬ್ರವರಿ 2022 (16:41 IST)
ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ 2 ಬಿಡುಗಡೆಗೆ ಇನ್ನು ಬರೋಬ್ಬರಿ 50 ದಿನಗಳು ಬಾಕಿಯಿವೆ. ಈ ಹಿನ್ನಲೆಯಲ್ಲಿ ಅಭಿಮಾನಿಗಳು ಈಗಲೇ ಟ್ವಿಟರ್ ನಲ್ಲಿ ಟ್ರೆಂಡ್ ಶುರು ಮಾಡಿದ್ದಾರೆ.

ಏಪ್ರಿಲ್ 14 ರಂದು ಕೆಜಿಎಫ್ 2 ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ. ರಾಕಿ ಭಾಯಿ ಹವಾ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಈಗಾಗಲೇ  ಚಿತ್ರತಂಡ ಒಂದು ಟೀಸರ್ ಮಾತ್ರ ಹೊರಬಿಟ್ಟಿದೆ. ಈ ತಿಂಗಳ ಅಂತ್ಯಕ್ಕೆ ಹಾಡೊಂದನ್ನು ಲಾಂಚ್ ಮಾಡುವ ನಿರೀಕ್ಷೆಯಿತ್ತು. ಆದರೆ ಆ ಬಗ್ಗೆ ಇದುವರೆಗೆ ಪ್ರಕಟಣೆ ಬಂದಿಲ್ಲ. ಸದ್ಯದಲ್ಲೇ ಟ್ರೈಲರ್ ರಿಲೀಸ್ ದಿನಾಂಕ ಪ್ರಕಟವಾಗಬಹುದು ಎಂಬ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments