Select Your Language

Notifications

webdunia
webdunia
webdunia
Thursday, 10 April 2025
webdunia

68 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡಕ್ಕೆ ಸಿಕ್ಕಿದ್ದೇನು?

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
ನವದೆಹಲಿ , ಶುಕ್ರವಾರ, 22 ಜುಲೈ 2022 (17:18 IST)
ನವದೆಹಲಿ: 68 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು ಕನ್ನಡದ ಡೊಳ‍್ಳು ಸಿನಿಮಾಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ.

ಈ ಬಾರಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸೂರರೈ ಪೊಟ್ರು ಸಿನಿಮಾದ ಅಭಿನಯಕ್ಕಾಗಿ ನಟ ಸೂರ್ಯ ಮತ್ತು ತಾನಾಜಿ ಚಿತ್ರದ ಅಭಿನಯಕ್ಕಾಗಿ ಅಜಯ್ ದೇವಗನ್ ಪಡೆದುಕೊಂಡಿದ್ದಾರೆ. ಸೂರರೈ ಪೊಟ್ರು ಚಿತ್ರದ ನಟನೆಗಾಗಿ ಅಪರ್ಣಾ ಬಾಲನ್ ಗೆ ಅತ್ಯುತ್ತಮ ನಾಯಕಿ ಪ್ರಶಸ್ತಿ ಲಭಿಸಿದೆ. ಅಯ್ಯಪ್ಪನುಂ ಕೋಶಿಯಂ ಚಿತ್ರದ ನಟನಗಾಗಿ ಬಿಜು ಮೆನನ್ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಫೋಟೋಶೂಟ್ ಗಾಗಿ ಬೆತ್ತಲೆಯಾದ ರಣವೀರ್ ಸಿಂಗ್