Webdunia - Bharat's app for daily news and videos

Install App

69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ ಗಣ್ಯರು

Webdunia
ಮಂಗಳವಾರ, 17 ಅಕ್ಟೋಬರ್ 2023 (16:37 IST)
ನವದೆಹಲಿ: 69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭ ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಚಿತ್ರರಂಗದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಶ್ರೇಷ್ಠ ನಟ ಅಲ್ಲು ಅರ್ಜುನ್, ನಟಿ ಅಲಿಯಾ ಭಟ್, ನಿರ್ದೇಶಕ ರಾಜಮೌಳಿ, ಆರ್ ಮಾಧವನ್, ಕೃತಿ ಸನನ್ ಮುಂತಾದವರು ಪ್ರಶಸ್ತಿ ಸ್ವೀಕರಿಸಿದರು. ನಟ ಅಲ್ಲು ಅರ್ಜುನ್ ಪುಷ್ಪ ಸಿನಿಮಾದ ಅಭಿನಯಕ್ಕೆ ಶ್ರೇಷ್ಠ ನಟ, ನಟಿ ಅಲಿಯಾ ಭಟ್, ಕೃತಿ ಸನನ್ ಶ್ರೇಷ್ಠ ನಟಿ, ಆರ್. ಮಾಧವನ್ ರಾಕೆಟರಿ ಸಿನಿಮಾಗಾಗಿ ಅತ್ಯುತ್ತಮ ಸಿನಿಮಾ, ರಾಜಮೌಳಿ ಆರ್ ಆರ್ ಆರ್ ಸಿನಿಮಾ ನಿರ್ದೇಶನಕ್ಕಾಗಿ ಪ್ರಶಸ್ತಿ ಪಡೆದಿದ್ದಾರೆ. ರಣಬೀರ್ ಕಪೂರ್, ಕರಣ್ ಜೋಹರ್ ಸೇರಿದಂತೆ ತಾರೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಸ್ಯಾಂಡಲ್ ವುಡ್ ನಟ ಅನಿರುದ್ಧ್ ಜತ್ಕಾರ್ ಅವರೂ ಭಾರತಿ ವಿಷ್ಣುವರ್ಧನ್ ಅವರ ಜೀವನ ಕುರಿತಾದ ಸಾಕ್ಷ್ಯಚಿತ್ರ ‘ಬಾಳೆ ಬಂಗಾರ’ ಕ್ಕಾಗಿ ಅತ್ಯುತ್ತಮ ನಿರ್ದೇಶನ ಪ್ರಶಸ್ತಿ ಪಡೆದುಕೊಂಡರು. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅನುರಾಗ್ ಠಾಕೂರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments