70th National Film Award: ಮೊದಲ ಸಾಲಿನಲ್ಲಿ ರಿಷಬ್ ಶೆಟ್ಟಿ, ಕನ್ನಡಕ್ಕೆ ಗೌರವ

Sampriya
ಮಂಗಳವಾರ, 8 ಅಕ್ಟೋಬರ್ 2024 (17:33 IST)
Photo Courtesy X
ಪ್ರತಿಷ್ಠಿತ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿದೆ.

2022 ರ ಭಾರತೀಯ ಚಲನಚಿತ್ರೋದ್ಯಮದ ಅತ್ಯುತ್ತಮತೆಯನ್ನು ಗುರುತಿಸುವ ಸಮಾರಂಭ ಇದಾಗಿದೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ಪ್ರಶಸ್ತಿ ನೀಡಿದರು.

ಅತ್ಯುತ್ತಮ ಚಲನಚಿತ್ರ, ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ನಿರ್ದೇಶಕ ಮತ್ತು ಅತ್ಯುತ್ತಮ ಸಂಗೀತ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇನ್ನೂ ವಿಶ್ವ ಗೆದ್ದ ಕಾಂತಾರ ಸಿನಿಮಾದ ಅಭಿನಯಕ್ಕಾಗಿ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

ಇನ್ನೂ ಈ ಸಮಾರಂಭದಲ್ಲಿ ಭಾಗವಹಿಸಿದ ಕನ್ನಡಿಗ ರಿಷಭ್ ಶೆಟ್ಟಿ ಅವರಿಗೆ ಮೊದಲ ಸಾಲಿನಲ್ಲಿ ಕೂರಿಸಲಾಗಿದೆ. ಇದು ಕನ್ನಡಕ್ಕೆ ಸಿಕ್ಕ ದೊಡ್ಡ ಗೌರವವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments