Webdunia - Bharat's app for daily news and videos

Install App

ನಾಲ್ಕೇ ದಿನದಲ್ಲಿ 750 ಕೋಟಿ ಬಾಚಿದ ಪುಷ್ಪ 2: ಅಲ್ಲು ಅಭಿಮಾನಿಗಳಿಗೆ ಮತ್ತೊಂದು ಸಿಹಿಸುದ್ದಿ

Sampriya
ಸೋಮವಾರ, 9 ಡಿಸೆಂಬರ್ 2024 (14:09 IST)
Photo Courtesy X
ಹೈದರಾಬಾದ್‌: ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಸದ್ದು ಮಾಡುತ್ತಿರುವ ಪುಷ್ಪಾ 2 ಸಿನಿಮಾ ನಾಲ್ಕು ದಿನಗಳಲ್ಲಿ ₹750 ಕೋಟಿ ಗಳಿಸಿ ಮುನ್ನುಗ್ಗುತ್ತಿದೆ.  

ಇದೀಗ ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ಚಿತ್ರತಂಡ ಖುಷಿಯ ಸುದ್ದಿ ನೀಡಿದೆ. ಪುಷ್ಪಾ 2 ಟಿಕೆಟ್ ದರ ಇಳಿಕೆಯಾಗಿದ್ದು, ಕ್ರೇಜಿ ಫ್ಯಾನ್ಸ್ ಮತ್ತೊಮ್ಮೆ ಸಿನಿಮಾ ವೀಕ್ಷಿಸಬಹುದು.

ಇದೇ ತಿಂಗಳು 5ರಂದು ವಿಶ್ವಾದ್ಯಂತ ಬಿಡುಗಡೆಯಾದ ಪುಷ್ಪಾ 2 ಚಿತ್ರ ನಾಲ್ಕು ದಿನಗಳಲ್ಲಿ 750 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಇದೇ ಸಂಭ್ರಮದಲ್ಲಿರುವ ನಿರ್ಮಾಪಕರು ಚಿತ್ರದ ಟಿಕೆಟ್ ದರವನ್ನು ಕಡಿಮೆ ಮಾಡಲಾಗುತ್ತಿದೆ ಎಂದಿದ್ದಾರೆ.

ಬಿಡುಗಡೆಯಾದ ಒಂದು ವಾರದವರೆಗೆ ಟಿಕೆಟ್ ದರವನ್ನು ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದೆ. ಅಂದರೆ ಡಿ.9 ರಿಂದ 16 ರವರೆಗೆ ಸಿಂಗಲ್ ಸ್ಕ್ರೀನ್‌ಗಳಲ್ಲಿ ₹ 105, ಮಲ್ಟಿಪ್ಲೆಕ್ಸ್ ₹ 150 ಟಿಕೆಟ್ ದರ ಹೆಚ್ಚಿಸಿ ಬಿಡುಗಡೆ ಮಾಡಲಾಗಿತ್ತು.

ಆದರೆ ಇದೀಗ ಟಿಕೆಟ್ ದರ ಇಳಿಕೆ ಮಾಡಿರುವುದು ಅಭಿಮಾನಿಗಳಿಗೆ ಮಾತ್ರವಲ್ಲ ನಿರ್ಮಾಪಕರ ಆದಾಯವನ್ನೂ ಹೆಚ್ಚಿಸುವ ಉದ್ದೇಶದಿಂದ ಎಂಬ ಮಾತು ಕೇಳಿ ಬರುತ್ತಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments