Webdunia - Bharat's app for daily news and videos

Install App

777 ಚಾರ್ಲಿ ಪ್ರೀಮಿಯರ್ ಶೋ ಮೂಲಕ ಹೊಸ ದಾಖಲೆ

Webdunia
ಗುರುವಾರ, 9 ಜೂನ್ 2022 (08:40 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ನಾಯಕರಾಗಿರುವ 777 ಚಾರ್ಲಿ ಸಿನಿಮಾ ಬಿಡುಗಡೆಗೂ ಮುನ್ನವೇ ಹೊಸ ದಾಖಲೆ ಬರೆದಿದೆ.

ವಿವಿಧ ನಗರಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆಯುತ್ತಿದ್ದು, ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ಬಂದಿದೆ. ಪ್ರೀಮಿಯರ್ ಶೋ ನೋಡಿದವರೆಲ್ಲರೂ ಸಿನಿಮಾ ಅದ್ಭುತ ಎಂದು ಕೊಂಡಾಡಿದ್ದಾರೆ. ಪ್ರೀಮಿಯರ್ ಶೋಗೆ ಸಿಗುತ್ತಿರುವ ಪ್ರತಿಕ್ರಿಯೆ ನೋಡಿ ಖುಷಿಯಾಗಿರುವ ಚಿತ್ರತಂಡ ಶೋ ಸಂಖ್ಯೆ ಹೆಚ್ಚಿಸಿದೆ.

 ಈ ಮೂಲಕ ಬಿಡುಗಡೆಗೂ ಮೊದಲೇ 100 ಕ್ಕೂ ಹೆಚ್ಚು ಪ್ರೀಮಿಯರ್ ಶೋ ಆಯೋಜನೆಯಾಗಿ ಕನ್ನಡ ಸಿನಿಮಾದ ಮಟ್ಟಿಗೆ ಚಾರ್ಲಿ ಹೊಸ ದಾಖಲೆಯನ್ನೇ ಮಾಡಿದೆ. ಮಾರುಕಟ್ಟೆ ತಜ್ಞರ ಪ್ರಕಾರ ಚಾರ್ಲಿ ಪ್ರೀಮಿಯರ್ ಶೋನಿಂದಲೇ 40 ಲಕ್ಷ ರೂ. ಗಳಿಕೆ ಮಾಡಿದೆಯಂತೆ. ಕನ್ನಡದ ಮಟ್ಟಿಗೆ ಇದು ಹೊಸ ದಾಖಲೆಯೇ ಸರಿ. ಜೂನ್ 10 ರಂದು ಸಿನಿಮಾ ಅಧಿಕೃತವಾಗಿ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಭರ್ಜರಿ ಅಡ್ವಾನ್ಸ್ ಬುಕಿಂಗ್ ಮೂಲಕ ಎಲ್ಲಾ ಭಾಷೆಗಳಲ್ಲಿ ಚಿತ್ರ ಹಿಟ್ ಆಗುವ ಲಕ್ಷಣ ತೋರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments