Webdunia - Bharat's app for daily news and videos

Install App

ಚಾರ್ಲಿ ಮತ್ತು ಧರ್ಮನ ಭಾವನಾತ್ಮಕ ಪಯಣ ಇಂದಿನಿಂದ ಥಿಯೇಟರ್ ನಲ್ಲಿ

Webdunia
ಶುಕ್ರವಾರ, 10 ಜೂನ್ 2022 (08:30 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಬಹುನಿರೀಕ್ಷಿತ 777 ಚಾರ್ಲಿ ಸಿನಿಮಾ ಇಂದಿನಿಂದ ವಿಶ್ವದಾದ್ಯಂತ ಬಹುಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಈ ಸಿನಿಮಾ ಪ್ರೀಮಿಯರ್ ಶೋಗೇ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಸಾಕಷ್ಟು ಜನ ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನೇ ಹೇಳಿದ್ದಾರೆ.

ಅದರಲ್ಲೂ ಶ್ವಾನ ಪ್ರಿಯರಿಗೆ ಈ ಸಿನಿಮಾ ಇಷ್ಟವಾಗುವುದು ಖಂಡಿತಾ. ಹೀಗಾಗಿ ಎಲ್ಲಾ ಭಾಷೆಗಳಲ್ಲಿ ಮತ್ತೆ ಕನ್ನಡ ಸಿನಿಮಾ ಜನ ಮೆಚ್ಚುಗೆ ಗಳಿಸುತ್ತದೆ ಎಂಬ ವಿಶ್ವಾಸವಿದೆ. ರಕ್ಷಿತ್ ಶೆಟ್ಟಿ ಜೊತೆಗೆ ನಾಯಿಯೂ ಪ್ರಮುಖ ಪಾತ್ರವಹಿಸಿದೆ. ಕಿರಣ್ ರಾಜ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮುಂದಿನ ಸುದ್ದಿ
Show comments