Webdunia - Bharat's app for daily news and videos

Install App

ಒಟಿಟಿಯಲ್ಲಿ 777 ಚಾರ್ಲಿ ನೋಡಲು ರೆಡಿನಾ?

Webdunia
ಸೋಮವಾರ, 18 ಜುಲೈ 2022 (09:05 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ಮತ್ತು ಚಾರ್ಲಿ ನಾಯಿ ಪ್ರಮುಖವಾಗಿ ನಟಿಸಿರುವ 777 ಚಾರ್ಲಿ ಸಿನಿಮಾ ಈಗ ಒಟಿಟಿ ರಿಲೀಸ್ ಗೆ ರೆಡಿಯಾಗಿದೆ.

ಸಿನಿಮಾದ ಒಟಿಟಿ ಹಕ್ಕನ್ನು ವೂಟ್ ಆಪ್ ಭಾರೀ ಮೊತ್ತಕ್ಕೆ ಖರೀದಿ ಮಾಡಿತ್ತು. ಇದೀಗ ಆಪ್ ಟ್ರೈಲರ್ ಬಿಡುಗಡೆ ಮಾಡಿದೆ.

ಜುಲೈ 29 ರಿಂದ ಸಿನಿಮಾ ವೂಟ್ ಆಪ್ ನಲ್ಲಿ ವೀಕ್ಷಣೆಗೆ ಲಭ‍್ಯವಾಗಲಿದೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲೂ ಬಿಡುಗಡೆಯಾಗಿ 150 ಕೋಟಿ ರೂ. ಗಳಿಕೆ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments