Webdunia - Bharat's app for daily news and videos

Install App

ಈ ಕಾರಣಕ್ಕೆ ಜನ್ಮದಿನ ಆಚರಿಸಿಕೊಳ್ಳದ ಬಾಲಿವುಡ್ ನಟ

Webdunia
ಬುಧವಾರ, 9 ಡಿಸೆಂಬರ್ 2020 (19:41 IST)
ಬಾಲಿವುಡ್ ನಟ, ನಟಿಯರು ಅದ್ಧೂರಿಯಾಗಿಯೇ ತಮ್ಮ ಜನ್ಮದಿನವನ್ನು ಆಚರಣೆ ಮಾಡಿಕೊಳ್ಳುತ್ತಾರೆ.

ಆದರೆ ಬಾಲಿವುಡ್ ನ ಹಿರಿಯ ನಟ ಶತ್ರುಘ್ನ ಸಿನ್ಹಾ ಅವರು ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ಮತ್ತು ರೈತರ ಪ್ರತಿಭಟನೆಯಿಂದಾಗಿ ವಿಶೇಷ ದಿನವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ.

ನಟ ಹಾಗೂ ರಾಜಕಾರಣಿ ಆಗಿರುವ ಸಿನ್ಹಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ "COVID-19 ಸಾಂಕ್ರಾಮಿಕ ರೋಗವು ಮುಗಿದಿಲ್ಲ ಮತ್ತು ನಮ್ಮ ರೈತರ ಬೆಂಬಲಕ್ಕಾಗಿ ಸಮರ್ಥನೆ ಮತ್ತು ಅರ್ಹವಾದ ಬೇಡಿಕೆಗಳನ್ನು ನೆನಪಿನಲ್ಲಿಟ್ಟುಕೊಂಡು ಆಚರಿಸುತ್ತಿಲ್ಲ. ಈ ವಿಶೇಷ ಜನ್ಮ ದಿನದಂದು ನನ್ನನ್ನು ಹಾರೈಸಿದ ನಿಮ್ಮೆಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ” ಎಂದು ಬರೆದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದ ಮೂವರು ಅರೆಸ್ಟ್

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ಮುಂದಿನ ಸುದ್ದಿ
Show comments