Select Your Language

Notifications

webdunia
webdunia
webdunia
webdunia

ಮಾಸ್ಟರ್ ಚಿತ್ರದ ಪ್ರಮುಖ ದೃಶ್ಯಗಳಿಗೆ ಕತ್ತರಿ ಹಾಕಿದ ಸೆನ್ಸಾರ್

ಮಾಸ್ಟರ್ ಚಿತ್ರದ ಪ್ರಮುಖ ದೃಶ್ಯಗಳಿಗೆ ಕತ್ತರಿ ಹಾಕಿದ ಸೆನ್ಸಾರ್
ಚೆನ್ನೈ , ಮಂಗಳವಾರ, 5 ಜನವರಿ 2021 (16:41 IST)
ಚೆನ್ನೈ : ವಿಜಯ್ ಅಭಿನಯದ  ಬಹುನಿರೀಕ್ಷೆಯ ಮಾಸ್ಟರ್ ಚಿತ್ರ ಇದೇ ಜನವರಿಯಂದು ಸಂಕ್ರಾಂತಿ ಹಬ್ಬದ ವಿಶೇಷ ದಿನದಂದು ಬಿಡುಗಡೆಯಾಗಲಿದೆ. ಲೋಕೇಶ್ ಕನಗರಾಜ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಇತ್ತೀಚೆಗೆ ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ. ಇದೀಗ ಚಿತ್ರತಂಡ ಸೆನ್ಸಾರ್ ಬಗ್ಗೆ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸೆನ್ಸಾರ್ ಮಾಸ್ಟರ್ ಚಿತ್ರದ ಬಹುತೇಕ ದೃಶ್ಯಗಳಿಗೆ ಕತ್ತರಿ ಹಾಕಿದೆ ಎನ್ನಲಾಗಿದೆ.  ಕೆಲವು ಪ್ರಮುಖ ದೃಶ್ಯಗಳನ್ನು ತೆಗೆದುಹಾಕಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಮಾಂಡರ್ ವಿಜಯ್ 65ನೇ ಚಿತ್ರದ ನಾಯಕಿ ಯಾರು ಗೊತ್ತಾ?