Webdunia - Bharat's app for daily news and videos

Install App

ಅಮಲಾಪೌಲ್ ಹಾಟ್ ಸಾಂಗ್‌ಗೆ ಎ ಸರ್ಟಿಫಿಕೇಟ್

Webdunia
ಸೋಮವಾರ, 3 ಜೂನ್ 2019 (19:30 IST)
ಇದ್ದರಮ್ಮಾಯಲತೋ ತೆಲುಗು ಸಿನೆಮಾ ಖ್ಯಾತಿಯ ಹಾಟ್ ನಟಿ ಅಮಲಾಪೌಲ್ ತಮಿಳಿನ ರಾಕ್ಷಸನ್ ಚಿತ್ರದಲ್ಲಿ ನಟಿಸಿದ್ದಾರೆ. ಇದೀಗ ಅದೇ ಸಿನೆಮಾ ತೆಲುಗು ಭಾಷೆಯಲ್ಲಿ ರಿಮೇಕ್ ಆಗುತ್ತಿದೆ. 
ಅಮಲಾಪೌಲ್ ನಟಿಸಿದ ಚಿತ್ರವೊಂದು ವಿವಾದಕ್ಕೆ ಕಾರಣವಾಗಿದೆ. ಕಾಲಿವುಡ್ ಇದುವರೆಗೆ ಯಾವುದೇ ನಟಿ ಮಾಡದಿರದ ಹಾಟ್ ದೃಶ್ಯಗಳಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿದೆ.   
 
 ಬಾಲಿವುಡ್ ಹಿರೋಯಿನ್‌ರಂತೆ ಹಾಟ್ ದೃಶ್ಯಗಳಲ್ಲಿ ನಟಿಸಿರುವ ಅಮಲಾಪೌಲ್ ಆಡೈ ಚಿತ್ರಕ್ಕೆ ಸೆನ್ಸಾರ್ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ಪಾತ್ರಕ್ಕೆ ತಕ್ಕಂತೆ ನಟಿಸಿದ್ದೇನೆ ಅದರಲ್ಲಿ ಯಾವುದೇ ವಿಶೇಷವಿಲ್ಲ ಎಂದು ಅಮ್ಲಾ ತಿರುಗೇಟು ನೀಡಿದ್ದಾರೆ.
 
ಲೈಂಗಿಕ ಕಿರುಕುಳ ಚಿತ್ರದ ಕಥೆಯನ್ನು ಹೊಂದಿರುವ ದೃಶ್ಯಗಳಲ್ಲಿ ಅಮಲಾಪೌಲ್ ನಟಿಸಿರುವ ಹಾಟ್ ದೃಶ್ಯಗಳ ಬಗ್ಗೆ ಚೆನ್ನೈನಲ್ಲಿ ವರದಿಗಳು ಹರಿದಾಡುತ್ತಿವೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ