Webdunia - Bharat's app for daily news and videos

Install App

ಫಿನಾಲೆಗೆ ಕೆಲ ದಿನಗಿರುವಾಗಲೇ ಸ್ಪರ್ಧಿಗಳಿಗೆ ಬಿಗ್ ಸರ್ಪ್ರೈಸ್ ಕೊಟ್ಟ ಬಿಗ್‌ಬಾಸ್‌

Sampriya
ಗುರುವಾರ, 23 ಜನವರಿ 2025 (09:47 IST)
Photo Courtesy X
ಬೆಂಗಳೂರು: ಬಿಗ್‌ಬಾಸ್ ಸೀಸನ್ ಕೊನೆಗೊಳ್ಳಲು ದಿನಗಣನೆ ಶುರುವಾಗಿದ್ದು, ಫಿನಾಲೆಗೆ ಭವ್ಯಾ, ತ್ರಿವಿಕ್ರಮ್, ರಜತ್, ಮಂಜು, ಹನಮಂತ, ಮೋಕ್ಷಿತಾ ಕಾಲಿಟ್ಟಿದ್ದಾರೆ.

ಈ ವಾರ ಯಾವುದೇ ಟಾಸ್ಕ್‌ ಇಲ್ಲದೆ ಬಿಗ್‌ಬಾಸ್‌ ಪಯಣದಲ್ಲಿ ಸ್ಪರ್ಧಿಗಳಿಗಾದ ನೋವು, ಖುಷಿ ಹಾಗೂ ಬೇಸರವನ್ನು ವ್ಯಕ್ತಪಡಿಸಲು ವೇದಿಕೆಯನ್ನು ಕಲ್ಪಿಸಿಕೊಟ್ಟಿತ್ತು. ಇದೀಗ ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಸ್ಪರ್ಧಿಗಳ ಅಭಿಮಾನಿಗಳು ಬಿಗ್‌ಬಾಸ್ ಮನೆಯೊಳಗೆ ಕಾಲಿಟ್ಟಿದ್ದಾರೆ.

ತಮ್ಮ ಅಭಿಮಾನಿಗಳ ಮುಖ ನೋಡಿ, ಅವರ ಹರ್ಷ ನೋಡಿ ಬಿಗ್‌ಬಾಸ್‌ ಸ್ಪರ್ಧಿಗಳು ಖುಷಿಯಾಗಿದ್ದಾರೆ.  ಇನ್ನೂ ತಮ್ಮ ಅಭಿಮಾನಿಗಳ ಎದುರು ಬಿಗ್‌ಬಾಸ್ ಪಯಣದ ಬಗ್ಗೆ ಸ್ಪರ್ಧಿಗಳು ಮುಕ್ತವಾಗಿ ಮಾತನಾಡಿದ್ದಾರೆ.  

ನಿಮ್ಮನ್ನೆಲ್ಲ ನೋಡಿ ಹೆದರಿಕೆ ಆಗ್ತೀದೆ ಎಂದು ಹನಮಂತು  ಹೇಳಿದರೆ ಅಡೆ ತಡೆಗಳನ್ನು ದಾಟಿಕೊಂಡು ನಿ್ಮಮಲ್ಲಿ ಅಣ್ಣನೂ ತಮ್ಮನೂ ನುಗ್ಗಿಕೊಂಡು ಬಂದರೆ ಹೀಗಿರುತ್ತೆ ಎಂದು ತ್ರಿವಿಕ್ರಮ್ ಹೇಳಿದ್ದಾರೆ.

ಮತ್ತೊಬ್ಬರು ನಾವು ಇಲ್ಲಿ ಬಂದಿರೋದು ಒಬ್ಬರೇ, ಗೆಲ್ಲೋದು ಒಬ್ಬರೇ ಎಂದು ಮೋಕ್ಷಿತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments