Webdunia - Bharat's app for daily news and videos

Install App

ಅಕ್ಷಯ್ ಕುಮಾರ್ ನಟಿಸುತ್ತಿರುವ ಕೇಸರಿ ಚಿತ್ರದ ಸೆಟ್ ನಲ್ಲಿ ಬೆಂಕಿ ಅವಘಡ

Webdunia
ಗುರುವಾರ, 26 ಏಪ್ರಿಲ್ 2018 (06:20 IST)
ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸುತ್ತಿರುವ ಕೇಸರಿ ಚಿತ್ರದ ಸೆಟ್ ನಲ್ಲಿ ಬೆಂಕಿ ಅವಘಡ  ಸಂಭವಿಸಿರುವುದಾಗಿ ಮಾಹಿತಿ ತಿಳಿದುಬಂದಿದೆ.


ಮಹಾರಾಷ್ಟ್ರದ ಸತಾರಾ ಜಿಲ್ಲೆಯಿಂದ 30 ಕಿ.ಮಿ ದೂರದಲ್ಲಿರುವ ವೈ ತೆಹಸಿಲ್‍ನ ಪಿಂಪೋಡೆ ಬುದ್ರಕ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆದರೆ ಈ ಅವಘಡ ಸಂಭವಿಸುವಾಗ ನಟ ಅಕ್ಷಯ್ ಕುಮಾರ್ ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿ ಅಲ್ಲಿಂದ ಹೊರಟು ಹೋಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಘಟನೆ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯ ಪೋಲಿಸ್ ಸಿಬ್ಬಂದಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳು ಚಿತ್ರಿಕರಿಸುವಾಗ ಬಾಂಬ್‍ಗಳನ್ನು ಉಪಯೋಗಿಸುತ್ತಿದ್ದರು. ಆಗ ಬೆಂಕಿಯ ಕಿಡಿ ಒಂದು ವಸ್ತುವಿನ ಮೇಲೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಚಿತ್ರದ ಶೂಟಿಂಗ್ ನಡಿಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ
Show comments