ಕನ್ನಡ ನಟ–ನಟಿಯರ ಮನೆಯಲ್ಲಿ ಜೋರಾಗಿ ನಡೆದ ವರಮಹಾಲಕ್ಷ್ಮೀ ಹಬ್ಬ

Sampriya
ಶನಿವಾರ, 9 ಆಗಸ್ಟ್ 2025 (11:07 IST)
Photo Credit X
ಬೆಳ್ತಂಗಡಿ: ಶುಕ್ರವಾರ ಕರ್ನಾಟಕದಾದ್ಯಂತ ಅದ್ಧೂರಿಯಾಗಿ ವರಮಹಾಲಕ್ಷ್ಮೀ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.  ಇನ್ನೂ ಕನ್ನಡ ಸಿನಿಮಾ ರಂಗದ ಸೆಲೆಬ್ರಿಟಿಗಳ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಜೋರಾಗಿಯೇ ಇತ್ತು. 

ಇನ್ನೂ ನಟ ತರುಣ್ ಸುಧೀರ್ ಸೋನಲ್‌, ನಟ ಧನಂಜಯ್ ದಂಪತಿಗೆ ಈ ವರ್ಷ ವಿಶೇಷ ಹಬ್ಬವಾಗಿತ್ತು. ಇದು ಅವರ ಮದುವೆ ನಂತರದ ಮೊದಲ ಹಬ್ಬವಾಗಿದೆ. ನಟಿ ಹರ್ಷಿಕಾ ಪೂಣಚ್ಚ, ಅವಿವಾ ಅಭಿಷೇಕ್‌ಗೆ ಮೊದಲ ಮಗುವಿನ ಆಗಮನದ ಬಳಿಕದ ಮೊದಲ ಹಬ್ಬವಾಗಿದೆ. 

ಇನ್ನೂ ನಟ ಉಪೇಂದ್ರ ಪ್ರಿಯಾಂಕ, ದರ್ಶನ್ ಪತ್ನಿ ವಿಜಯಲಕ್ಷ್ಮಿ, ನಟಿ ಅದಿತಿ ಪ್ರಭುದೇವ್‌, ನಟಿ ಶ್ರುತಿ, ತುರಣ್ ಸುಧೀರ್‌, ನಟ ರಾಕಿಂಗ್ ಸ್ಟಾರ್ ಯಶ್‌ ಹಾಗೂ ಕಿರುತೆರೆ ಸೆಲೆಬ್ರಿಟಿಗಳ ಮನೆಯಲ್ಲೂ ಅದ್ಧೂರಿಯಾಗಿ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಯಿತು. 

ಪೂಜೆಯ ಕ್ಷಣಗಳ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments