ಸನ್ನಿಲಿಯೋನಿ ಕಟೌಟ್ ಹಾಕಿ ಅದ್ಧೂರಿಯಾಗಿ ಬರ್ತಡೇ ಆಚರಿಸಿದ ಮಂಡ್ಯ ಯುವಕರ ಪಡೆ

Sampriya
ಬುಧವಾರ, 15 ಮೇ 2024 (16:35 IST)
photo Courtesy Instagram
ಮಂಡ್ಯ: ತಮ್ಮ ಮೈಮಾಟದಿಂದ ಪಡ್ಡೆ ಹುಡುಗರ ನಿದ್ದೆ ಗೆಡಿಸುತ್ತಿರುವ ಸನ್ನಿಲಿಯೊನಿ ಅವರು ಮೇ 13ರಂದು ತಮ್ಮ 43ನೇ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು.

ಮಾದಕ ನಟಿ ಸನ್ನಿಲಿಯೋನಿ ಅವರ ತಮ್ಮ ಮಾನವೀಯ ಗುಣಕ್ಕೆ ಹಾಗೂ ಅವರ ಸಿನಿಮಾಗಳಿಗೆ ತನ್ನದೇ ಆದ ಅಭಿಮಾನಿಗಳನ್ನು ಹೊಂದಿದ್ದಾರೆ.  ಕರ್ನಾಟಕದಲ್ಲೂ ಸನ್ನಿ ಲಿಯೋನಿ ಅವರ ಅಪಾರ ಅಭಿಮಾನಿಗಳಿದ್ದಾರೆ. ಮಂಡ್ಯದ ಕಾರ್ಕಳ್ಳಿ ಯುವಕರ ಪಡೆಯಿಂದು ತಮ್ಮ ನೆಚ್ಚಿನ ನಟಿಯ ಬರ್ತಡೇಯನ್ನು ಸೆಲೆಬ್ರೇಟ್ ಮಾಡಿ ಸುದ್ದಿಯಾಗಿದೆ.

ಮಂಡ್ಯ ಜಿಲ್ಲೆಯ ಕಾರ್ಕಳ್ಳಿ ಗ್ರಾಮದ ಯುವಕರಿಗೆ ಸನ್ನಿಲಿಯೋನಿ ಅಂದರೆ ತುಂಬಾ ಅಚ್ಚುಮೆಚ್ಚು. ಹೀಗಾಗಿ ಆಕೆಯ ಜನ್ಮದಿನವನ್ನು ಗ್ರಾಮದ ಸನ್ನಿ ಬಾಯ್ಸ್ ಯುವಕರು ಅತ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ.

ಯುವಕರೆಲ್ಲ ಒಟ್ಟಾಗಿ ಸೇರಿ ಸನ್ನಿ ಅವರ ಬೃಹತ್ ಕಟೌಟ್ ನಿರ್ಮಿಸಿ ಅದರ ಮುಂದೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ