Webdunia - Bharat's app for daily news and videos

Install App

ದಾಖಲೆ ನಿರ್ಮಿಸಿದ RRR ಸಿನಿಮಾದ ಜೂನಿಯರ್ ಎನ್ ಟಿಆರ್ ಪಾತ್ರದ ಟೀಸರ್

Webdunia
ಸೋಮವಾರ, 26 ಅಕ್ಟೋಬರ್ 2020 (08:56 IST)
ಹೈದರಾಬಾದ್ : ಖ್ಯಾತ ನಿರ್ದೇಶಕ ರಾಜಮೌಳಿ ಅವರ RRR ಸಿನಿಮಾದ ಜೂನಿಯರ್ ಎನ್ ಟಿಆರ್ ಪಾತ್ರದ ಟೀಸರ್ ಬಿಡುಗಡೆಯಾಗಿದ್ದು, ಇದರಿಂದ ಜೂನಿಯರ್ ಎನ್ ಟಿಆರ್ ದಾಖಲೆ ನಿರ್ಮಿಸಿದ್ದಾರೆ ಎನ್ನಲಾಗಿದೆ.

ಹೌದು.  ನಿರ್ದೇಶಕ ರಾಜಮೌಳಿ ಅವರ RRR ಸಿನಿಮಾದಲ್ಲಿ ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿಆರ್ ನಟಿಸುತ್ತಿದ್ದು, ರಾಮ್ ಚರಣ್  ಜನ್ಮದಿನದಂದು ಅವರ ಪಾತ್ರದ ವಿಡಿಯೋ ಬಿಡುಗಡೆಯಾಗಿತ್ತು. ಇದೀಗ ಜೂನಿಯರ್ ಎನ್ ಟಿಆರ್ ಪಾತ್ರದ ವಿಡಿಯೋ ಬಿಡುಗಡೆಯಾಗಿದ್ದು, ಇವರ ಪಾತ್ರವನ್ನು ಅಭಿಮಾನಿಗಳು ಅಪಾರವಾಗಿ ಮೆಚ್ಚಿಕೊಂಡಿದ್ದಾರೆ.

ಆದಕಾರಣ ಈ ಟೀಸರ್ 1 ಮಿಲಿಯನ್ ಲೈಕ್ಸ್ ಪಡೆದುಕೊಂಡಿದೆ. ಆ ಮೂಲಕ ತೆಲುಗಿನಲ್ಲಿ ಮೊದಲ ಬಾರಿಗೆ 1ಮಿಲಿಯನ್ ಲೈಕ್ಸ್ ಪಡೆದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ  ಜೂನಿಯರ್ ಎನ್ ಟಿಆರ್ ಪಾತ್ರರಾಗಿದ್ದಾರೆ. ಈ ಟೀಸರ್ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಟ್ರೆಂಡಿಂಗ್ ಆಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments