Webdunia - Bharat's app for daily news and videos

Install App

ಹೈದಾರಾಬಾದ್‌ನ ಥಿಯೇಟರ್‌ನಲ್ಲಿ ಕನ್ನಡ ನಟನಿಗೆ ಕಪಾಳಮೋಕ್ಷ, ಕಾರಣ ಹೀಗಿದೆ

Sampriya
ಶುಕ್ರವಾರ, 25 ಅಕ್ಟೋಬರ್ 2024 (19:09 IST)
Photo Courtesy X
ಥಿಯೇಟರ್‌ನ ವೇದಿಕೆ ಮೇಲಿಂದ್ದ ಕನ್ನಡದ ಖ್ಯಾತ ನಟ ಎನ್‌ಟಿ ರಾಮಸ್ವಾಮಿ ಮೇಲೆ ಮಹಿಳೆಯೊಬ್ಬರು ಏಕಾಏಕಿ ಬಂದು ನಟನಿಗೆ ಥಳಿಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆ ಹೈದಾಬಾದ್‌ನ ಥಿಯೇಟರ್‌ನಲ್ಲಿ ನಡೆದಿದೆ. ತೆಲುಗು ಸಿನಿಮಾ ಲವ್ ರೆಡ್ಡಿ ಪ್ರದರ್ಶನವೊಂದಕ್ಕೆ ಹಾಜಾರಾಗಿದ್ದ ಎನ್‌ಟಿ ರಾಮಸ್ವಾಮಿ ಮೇಲೆ ಮಹಿಳೆ  ಕಪಾಳಮೋಕ್ಷ ಮಾಡಿದ್ದಾರೆ. ನಟನ ಮೇಲೆ  ಹಲ್ಲೆ ಮಾಡಲು ಕಾರಣ ಹೀಗಿದೆ.

ಈ ಸಿನಿಮಾದಲ್ಲಿ ನಟ ಎನ್‌ಟಿ ರಾಮಸ್ವಾಮಿ ಖಳನಾಯಕನ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಸಿನಿಮಾದಲ್ಲಿ ನಟನ ಪಾತ್ರವನ್ನು ಗಂಭೀರವಾಗಿ ತೆಗೆದುಕೊಂಡ ಹಿನ್ನೆಲೆಯಲ್ಲಿ ನಟನಿಗೆ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಕ್ಟೋಬರ್ 18ರಂದು ರಿಲೀಸ್ ಆಗಿರುವ ಲವ್‌ ರೆಡ್ಡಿ ಸಿನಿಮಾಗೆ ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್‌ನೊಂದಿಗೆ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಹೀಗಾಗಿ ಚಿತ್ರತಂಡ ಥಿಯೇಟರ್‌ಗೆ ಭೇಟಿ ನೀಡಿತ್ತು. ಈ ಸಿನಿಮಾದಲ್ಲಿ ಎನ್‌ಟಿ ರಾಮಸ್ವಾಮಿ ಅವರು ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments