ಕಾಂತಾರ ಸಿನಿಮಾ ಬಗ್ಗೆ ರಿಷಬ್ ಶೆಟ್ಟಿಗೆ ಪ್ರಕಾಶ್ ರಾಜ್‌ರಿಂದ ಬಂದು ಮೆಸೇಜ್‌

Sampriya
ಮಂಗಳವಾರ, 7 ಅಕ್ಟೋಬರ್ 2025 (12:40 IST)
Photo Credit X
ರಿಷಬ್ ಶೆಟ್ಟಿ ಅವರು ಆ್ಯಕ್ಷನ್ ಕಟ್ ಹೇಳಿ, ನಟನೆ ಮಾಡಿರುವ ಕಾಂತಾರ ಚಾಪ್ಟರ್ 1ಗೆ ದೇಶ ವಿದೇಶದಲ್ಲಿ ಭರ್ಜರಿ ರೆಸ್ಪಾನ್ಸ್‌ ಸಿಗುತ್ತಿದೆ. 125ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾದ ಸಿನಿಮಾಗ ಬಿಡುಗಡೆಯಾದ 5 ದಿನಕ್ಕೆ 335ಕೋಟಿ ಬಾಜಿ, ಎಲ್ಲ ಸಿನಿಮಾ ಥಿಯೇಟರ್‌ನಲ್ಲೂ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. 

ಈ ಸಿನಿಮಾಗೆ ಬಾಲಿವುಡ್‌, ಟಾಲಿವುಡ್‌, ಕಾಲಿವುಡ್ ನಿರ್ದೇಶಕರು, ನಿರ್ಮಾಪಕರು, ನಟ ನಟಿಯರು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ರಿಷಬ್ ಶೆಟ್ಟಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ‘ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ನಿಮ್ಮ ಅಭೂತಪೂರ್ವ ಯಶಸ್ಸಿಗೆ ಅಭಿನಂದನೆಗಳು. ನಮ್ಮ ಮಣ್ಣಿನ ಪ್ರತಿಭೆಗಳ ವೈಶಿಷ್ಟ್ಯವನ್ನು ಮತ್ತು ಕನ್ನಡ ಸಿನಿಮಾದ ಸಾಧ್ಯತೆಯನ್ನು ಹಿರಿಮೆಗೊಳಿಸಿದ ನಿಮ್ಮ ಹಾಗೂ ನಿಮ್ಮ ತಂಡಕ್ಕೆ ಓಳಿತಾಗಲಿ‘ ಎಂದು ಬರೆದುಕೊಂಡಿದ್ದಾರೆ.

ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಮ್, ರಾಕೇಶ್ ಪೂಜಾರಿ, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟನೆಗೆ ಬ್ರೇಕ್ ನೀಡಿ ಸ್ನೇಹಿತರ ಜತೆ ಆಧ್ಯಾತ್ಮಿಕ ಪಯಣ ಬೆಳೆಸಿದ ರಜನಿಕಾಂತ್‌

₹60 ಕೋಟಿ ವಂಚನೆ ಪ್ರಕರಣ: ಸತತ 5 ಗಂಟೆ ಪೊಲೀಸ್‌ ವಿಚಾರಣೆ ಎದುರಿಸಿದ ಶಿಲ್ಪಾ ಶೆಟ್ಟಿ ದಂಪತಿ

ವಂಡಲೂರು ಮೃಗಲಾಯದಲ್ಲಿ ಶಿವಕಾರ್ತೀಕೇಯನ್ ದತ್ತು ಪಡೆದಿದ್ದ ಸಿಂಹ ಕೊನೆಗೂ ಪತ್ತೆ

ಸೋಮವಾರದ್ ಮೇಲ್ ನೋಡ್ರೀ, ಹೆಂಗ್ ಬಿದ್ದೋಗುತ್ತೆ ಅಂದೋರಿಗೆ: ದುನಿಯಾ ವಿಜಯ್‌ ಹೀಗಂದಿದ್ಯಾಕೆ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments